ಮೈಸೂರು: ಪಾಕಿಸ್ತಾನದ ಮೇಲೆ ಕೇವಲ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಯೋತ್ಪಾದಕ ಚಟುವಟಿಕೆ ಮುಂದುವರಿದರೆ ವ್ಯಾಪಾರ ವ್ಯವಹಾರ ನಡೆಸಲು …




