ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?. ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಚುನಾವಣೆಗೆ ನಿಲ್ಲಲಿ ನೋಡೋಣ? ಎಂದು ಮಾಜಿ ಶಾಸಕ ಕೆ.ಸುರೇಶ್‌ಗೌಡ ಸವಾಲು ಹಾಕಿದರು. ಮಂಡ್ಯದಿಂದ ಜಾ.ದಳ …

