ಪರಭಾಷೆಯ ದೊಡ್ಡ ಚಿತ್ರಗಳು ಬಿಡುಗಡೆಯಾಗುವ ಸಂದರ್ಭದಲ್ಲಿ ಸಾಮಾನ್ಯವಾಗಿ ಚರ್ಚೆಯಾಗುತ್ತಿದ್ದ ಏಕರೂಪ ಟಿಕೆಟ್ ದರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಇತ್ತೀಚೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್, ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಮುಂತಾದವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ, …