ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು, ಸಿಎಂ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೇ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಮಾಜಿ ಸಚಿವ ಎನ್.ಮಹೇಶ್ ಒತ್ತಾಯಿಸಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ …