ಚಾಮರಾಜನಗರ: ಇತ್ತೀಚೆಗೆ ಕೊಳ್ಳೇಗಾಲದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಮ್ಮ(ಎನ್ ಮಹೇಶ್) ಮೇಲೆ ಭ್ರಷ್ಠಾಚಾರ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಸೋಮವಾರ (ಏ.1) ಜಿಲ್ಲಾ ಚುನಾವಣಾಧಿಕಾರಿ ಶಿಲ್ಪನಾಗ್ ಅವರಿಗೆ ದೂರು …


