ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಎನ್.ಆರ್ ಠಾಣೆ ಪೊಲೀಸರು ಭೇಟಿ ನೀಡಿ …