ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ನಡೆಯುತ್ತಿರುವ ಬೆನ್ನಲ್ಲೇ ನಗರದ ಹೊರವಲಯದ ಕೆಆರ್‌ಎಸ್ ಬ್ಯಾಕ್ ವಾಟರ್‌ನಲ್ಲಿ ನೂರಕ್ಕೂ ಹೆಚ್ಚು ಯುವಕ-ಯುವತಿಯರು ರೇವ್ ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ದಾಳಿ ಮಾಡಿದ್ದ ಪಿಎಸ್‌ಐ ಮಂಜುನಾಥ್ ನಾಯಕ ಅವರನ್ನು ಇದೀಗ ಅಮಾನತ್ತುಗೊಳಿಸಲಾಗಿದೆ. ಇಲವಾಲ …