ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಬೆಟ್ಟವೊಂದರಲ್ಲಿ ನಾಡಬಾಂಬ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನ ಭಾನುವಾರ ನಡೆದಿದೆ. ತಾಲ್ಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ಜೈನ ಬಸದಿ ಶಾಲೆಯ ವಿದ್ಯಾರ್ಥಿಗಳಾದ ಹರಿಯಂತ್ ಪಾಟೀಲ್, ಪಾರ್ಥ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಬೆಟ್ಟದ …


