Mysore
16
scattered clouds

Social Media

ಬುಧವಾರ, 21 ಜನವರಿ 2026
Light
Dark

Nadahabba Mysore Dasara Mahotsav

HomeNadahabba Mysore Dasara Mahotsav

ಬೆಂಗಳೂರು : ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಮುಂದಿನ ಒಂದು ವಾರದಲ್ಲಿಯೇ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್‌ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಸಾರ್ವಜನಿಕರಲ್ಲಿ ಮನವಿ ಮಾಡಿದೆ. ದಸರಾ ಅಂಗವಾಗಿ ಪ್ರತಿ ವರ್ಷದಂತೆ ಈ …

dasars

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2025ರ ಹಿನ್ನಲೆಯಲ್ಲಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆ ಇಂದಿನಿಂದ ತಾಲೀಮು ಆರಂಭಿಸಿವೆ. ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದ್ದು, ವಿಶ್ವ ಆನೆಗಳ ದಿನವೇ ತಾಲೀಮು ಆರಂಭವಾಗಿರುವುದು ವಿಶೇಷವೆನಿಸಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತದ …

Prabhugowda

ಮೈಸೂರು: ದಸರಾ ಗಜಪಡೆ ಆರೋಗ್ಯದ ಬಗ್ಗೆ ಡಿಸಿಎಫ್ ಪ್ರಭುಗೌಡ ಮಾಹಿತಿ ನೀಡಿದ್ದು, ಎಲ್ಲಾ ಆನೆಗಳು ಕೂಡ ಆರೋಗ್ಯದಿಂದ ಇವೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಇಂದಿನಿಂದ ಗಜಪಡೆ ತಾಲೀಮು ಆರಂಭಿಸಿವೆ. ಎಲ್ಲ ಆನೆಗಳು ಕೂಡ ಆರೋಗ್ಯದಿಂದ ಇವೆ. …

dasar

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ರ ಜಂಬೂಸವಾರಿಯ ಗಜಪಡೆಗಳಿಗೆ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಕೆ ಮಾಡಿ ಅರಮನೆ ಅವರಣಕ್ಕೆ ಬರ ಮಾಡಿಕೊಳ್ಳಲಾಯಿತು. ಮೈಸೂರಿನ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಇಂದು ಸಂಜೆ 6:45ರ ಗೊಧೋಳಿ ಲಗ್ನದಲ್ಲಿ ಚಿನ್ನದ …

Mysore Dasara

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಆಚರಿಸುವ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಕೆ.ವೆಂಕಟೇಶ್, ಶಿವರಾಜ್ ಎಸ್. ತಂಗಡಗಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ …

Stay Connected​
error: Content is protected !!