ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಚಾಲನೆ ದೊರೆಯಲಿದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ದಸರಾಗೆ ಶುಭ ಮುಹೂರ್ತದಲ್ಲಿ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಚಾಲನೆ ನೀಡಲಿದ್ದಾರೆ. ನಾಡದೇವಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ …