ಪ್ರಯಾಗ್ ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ ಪ್ರಯಾಗ್ ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ಸಂಭ್ರಮ ನಡೆಯಲಿದೆ. ಮಹಾ ಕುಂಭಮೇಳಕ್ಕೆ ಇಂದು …