ನಾಗಮಂಗಲ(ಮಂಡ್ಯ ಜಿಲ್ಲೆ): ದೇಶದಲ್ಲಿ ಅವಕಾಶಗಳ ಬಾಗಿಲು ತೆರೆದಿದೆ. ಯುವಜನರು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಸದವಕಾಶ ದೊರೆತಿದೆ. ಈ ಮೂಲಕ 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಶುಕ್ರವಾರ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ …