ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಕೆಲಸ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ …