Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

nagamangala voilence

Homenagamangala voilence

ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಘಟನೆ ನಡೆದಿದೆ; ಹತ್ತೇ ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ ಗಳು ಎಲ್ಲಿಂದ ಬಂದವು? ಸಣ್ಣ, ಆಕಸ್ಮಿಕ ಘಟನೆ ಎಂದ ಗೃಹ ಸಚಿವರಿಗೆ ತರಾಟೆ ಆಸ್ತಿ ಕಳೆದುಕೊಂಡ ವ್ಯಾಪಾರಿಗಳಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ಕೊಟ್ಟ ಸಚಿವರು ನಾಗಮಂಗಲ …

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡದೇ ಮತಾಂಧ ಶಕ್ತಿಗಳನ್ನು ಹತ್ತಿಕ್ಕಬೇಕು ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ …

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ಮಂಡ್ಯ: ನಿನ್ನೆ ರಾತ್ರಿ ನಾಗಮಂಗಲ ಪಟ್ಟಣದಲ್ಲಿ ನಡೆದ ಘಟನಾ ಸ್ಥಳಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯವರು ಭೇಟಿ ನೀಡಿ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಪ್ರತ್ಯಕ್ಷದರ್ಶಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಗ್ಯಾರೇಜ್‌ಗಳ ಮಾಲಿಕರು …

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ನಡೆಸಿದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕಳೆದ ವರ್ಷವೂ ದರ್ಗಾ ಬಳಿ ಗಲಾಟೆ ಆಗಿತ್ತು. ಈ ವರ್ಷವೂ …

ಬೆಂಗಳೂರು: ನಾಗಮಂಗಲದಲ್ಲಿ ಕಲ್ಲು ತೂರಾಟ ನಡೆದಿದ್ದು ಕೇವಲ ಸಣ್ಣ ಘಟನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಲಘು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಆಕಸ್ಮಿಕವಾಗಿ ಕಲ್ಲು ತೂರಾಟ ನಡೆದಿದೆ. ಇದು …

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 52 ಮಂದಿಯನ್ನು ಬಂಧಿಸಲಾಗಿದೆ. ಘಟನೆ ಬಳಿಕ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪರಿಸ್ಥಿತಿ ಉದ್ದಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ. ನಾಗಮಂಗಲದಲ್ಲಿ ಇಂದು …

  • 1
  • 2
Stay Connected​