ಮಂಡ್ಯ: ರೈತರಿಗೆ ಕೃಷಿಯ ಮಾಹಿತಿ ನೀಡಿ ಕೃಷಿ ಅಧ್ಯಯನ ಮಾಡಲು ಸಹಕಾರಿಯಾಗುವ ಕೃಷಿ ವಿಶ್ವವಿದ್ಯಾಲಯವನ್ನು ವಿ.ಸಿ.ಫಾರಂ ಆವರಣದಲ್ಲಿ ಪ್ರಾರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ನಾಗಮಂಗಲದ ದೇವಲಾಪುರದಲ್ಲಿ …
ಮಂಡ್ಯ: ರೈತರಿಗೆ ಕೃಷಿಯ ಮಾಹಿತಿ ನೀಡಿ ಕೃಷಿ ಅಧ್ಯಯನ ಮಾಡಲು ಸಹಕಾರಿಯಾಗುವ ಕೃಷಿ ವಿಶ್ವವಿದ್ಯಾಲಯವನ್ನು ವಿ.ಸಿ.ಫಾರಂ ಆವರಣದಲ್ಲಿ ಪ್ರಾರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ನಾಗಮಂಗಲದ ದೇವಲಾಪುರದಲ್ಲಿ …
ಮಂಡ್ಯ: ಈ ಬಾರಿ ರೈತರ ಮೊಗದಲ್ಲಿ ಸಂತೋಷ ತುಂಬುವ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಲಾಪುರದಲ್ಲಿ ಆಚರಿಸಲಾಯಿತು. ಸುಗ್ಗಿ ಹಬ್ಬದ ಮೆರವಣಿಗೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಚಾಲನೆ ನೀಡಿದರು. ರೈತರ ಈ ಹಬ್ಬದಲ್ಲಿ …
ನಾಗಮಂಗಲ: ಜನವರಿ 14, 2025 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ “ಸಂಕ್ರಾಂತಿ ಸಂಭ್ರಮ” ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ 2:30ಕ್ಕೆ ಕೃಷಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ ಅಧಿಕೃತ …
ಮಂಡ್ಯ: ವ್ಯಕ್ತಿಯೋರ್ವ ವಿಚಾರಣೆಗೆಂದು ಬಂದು ಎಎಸ್‌ಐ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್‌ಐ ರಾಜು ಮಜ್ಜನ ಕೊಪ್ಪಲು ಎಂಬುವವರ ಮೇಳೆ ಪೂಜಾರಿ ಕೃಷ್ಣ ಎಂಬಾತ ಹಲ್ಲೆ ನಡೆಸಿದ್ದಾನೆ. ಆರೋಪಿ ಕೃಷ್ಣನ ವಿರುದ್ಧ ಆತನ …
ನಾಗಮಂಗಲ(ಮಂಡ್ಯ ಜಿಲ್ಲೆ): ದೇಶದಲ್ಲಿ ಅವಕಾಶಗಳ ಬಾಗಿಲು ತೆರೆದಿದೆ. ಯುವಜನರು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಸದವಕಾಶ ದೊರೆತಿದೆ. ಈ ಮೂಲಕ 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಶುಕ್ರವಾರ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ …
ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬಿ.ಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಾಳೆ ಅಂದರೆ ಅ.25ರಂದು ಆಯೋಜಿಸಿರುವ ಸಂವಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭಾಗವಹಿಸಲಿದ್ದಾರೆ. ಆದಿಚುಂಚನಗಿರಿ ವಿ.ವಿಯ ವೈದ್ಯಕೀಯ ಮಹಾವಿದ್ಯಾಲಯದ ಬಿ.ಜಿ.ಎಸ್ ಸಭಾಂಗಣದಲ್ಲಿ ಮಧ್ಯಾಹ್ನ 2ಗಂಟೆಗೆ ಸಂವಾದ ಮತ್ತು ವೈದ್ಯಕೀಯ …
ನಾಗಮಂಗಲ: ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತಷ್ಟು ಸೇವೆ ನೀಡುವ ಉದ್ದೇಶದಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳನ್ನು ಆರಂಭ ಮಾಡಿರುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ 5 …
ನಾಗಮಂಗಲ: ಪಟ್ಟಣದಲ್ಲಿ ಶಾಂತಿಯುತವಾಗಿ ಜೀವನ ನಡೆಸಿಕೊಂಡು ಹೋಗುವುದರೊಂದಿಗೆ ತಮ್ಮ ಗುಂಪುಗಳ ಯುವಕರಿಗೆ ಸರಿಯಾದ ಮಾರ್ಗದರ್ಶನ ನೀಡುತ್ತೇವೆ ಎಂದು ಎರಡೂ ಸಮುದಾಯಗಳ ಹಲವು ನಾಯಕರು, ಮುಖಂಡರು ಸಚಿವರಿಗೆ ಭರವಸೆ ನೀಡಿದರು. ಪಟ್ಟಣದ ಜಯಮ್ಮ ಕೃಷ್ಣಪ್ಪ ಸಮುದಾಯ ಭನವದಲ್ಲಿ ಶನಿವಾರ ಜಿಲ್ಲಾಡಳಿತ ಆಯೋಜಿಸಿದ್ದ ಸಾರ್ವಜನಿಕ …
ನಾಗಮಂಗಲ(ಮಂಡ್ಯ): ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ. ನಾಗಮಂಗಲದ …
ಮಂಡ್ಯ: ನಾಗಮಂಗಲ ಪಟ್ಟಣದ ಗಣೇಶ ವಿಸರ್ಜನೆ ಸಮಯದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿಯಲ್ಲಿ ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತ್ತು ಮಾಡಲಾಗಿದೆ. ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ …