nagamangala

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಮಂಡ್ಯ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಲೆಮಾರಿ ಸಮುದಾಯದ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಪೋಷಕರ ವಿರುದ್ಧ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ನಾಗಮಂಗಲ…

1 year ago

ನಾಗಮಂಗಲ: ಚಾಕು ತೋರಿದ ಯುವಕನಿಗೆ ಕಂಬಕ್ಕೆ ಕಟ್ಟಿ ಥಳಿತ

ನಾಗಮಂಗಲ: ಹಣಕಾಸಿನ ವಿಚಾರವಾಗಿ ವಾದ ವಿವಾದ ನಡೆದು ಚಾಕು ತೋರಿಸಿ ಎದುರಿಸಿದ ವ್ಯಕ್ತಿಗೆ ಕಂಬಕ್ಕೆ ಕಟ್ಟು ಹಾಕಿ ಊರ ಜನರು ಗೂಸ ನೀಡಿರುವ ಘಟನೆ ನಾಗಮಂಗಲ ತಾಲೂಕಿನ…

1 year ago

ಮಂಡ್ಯ | ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ಸಕಲ ಸಿದ್ಧತೆ: ಸಚಿವ ಎನ್ ಚಲುವರಾಯಸ್ವಾಮಿ

ಮಂಡ್ಯ: ರೈತರಿಗೆ ಕೃಷಿಯ ಮಾಹಿತಿ ನೀಡಿ ಕೃಷಿ ಅಧ್ಯಯನ ಮಾಡಲು ಸಹಕಾರಿಯಾಗುವ ಕೃಷಿ ವಿಶ್ವವಿದ್ಯಾಲಯವನ್ನು ವಿ.ಸಿ.ಫಾರಂ ಆವರಣದಲ್ಲಿ ಪ್ರಾರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು‌ ಕೃಷಿ ಹಾಗೂ…

1 year ago

ನಾಗಮಂಗಲ | ಸಂಕ್ರಾಂತಿ ಸಂಭ್ರಮ ಕಳೆಗಟ್ಟಿದ ಅಲಂಕೃತ ಎತ್ತಿನಗಾಡಿ ಮೆರವಣಿಗೆ

ಮಂಡ್ಯ: ಈ ಬಾರಿ ರೈತರ ಮೊಗದಲ್ಲಿ ಸಂತೋಷ ತುಂಬುವ ಸಂಕ್ರಾಂತಿ ಹಬ್ಬವನ್ನು‌ ವಿಶೇಷವಾಗಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಲಾಪುರದಲ್ಲಿ ಆಚರಿಸಲಾಯಿತು. ಸುಗ್ಗಿ ಹಬ್ಬದ ಮೆರವಣಿಗೆಗೆ ಕೃಷಿ ಹಾಗೂ…

1 year ago

ನಾಗಮಂಗಲ | ನಾಳೆ ʻಸಂಕ್ರಾಂತಿ ಸಂಭ್ರಮʼ

ನಾಗಮಂಗಲ: ಜನವರಿ 14, 2025 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ “ಸಂಕ್ರಾಂತಿ ಸಂಭ್ರಮ” ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ…

1 year ago

ಮಂಡ್ಯ: ನಡುರಸ್ತೆಯಲ್ಲೇ ಎಎಸ್‌ಐ ಮೇಲೆ ಹಲ್ಲೆ ನಡೆಸಿದ ಆರೋಪಿ

ಮಂಡ್ಯ: ವ್ಯಕ್ತಿಯೋರ್ವ ವಿಚಾರಣೆಗೆಂದು ಬಂದು ಎಎಸ್‌ಐ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್‌ಐ ರಾಜು ಮಜ್ಜನ ಕೊಪ್ಪಲು ಎಂಬುವವರ…

1 year ago

ದೇಶದಲ್ಲಿ ಅವಕಾಶದ ಬಾಗಿಲು ತೆರೆದಿದೆ: ಉಪರಾಷ್ಟ್ರಪತಿ ಧನಕರ್‌

ನಾಗಮಂಗಲ(ಮಂಡ್ಯ ಜಿಲ್ಲೆ): ದೇಶದಲ್ಲಿ ಅವಕಾಶಗಳ ಬಾಗಿಲು ತೆರೆದಿದೆ. ಯುವಜನರು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಸದವಕಾಶ ದೊರೆತಿದೆ. ಈ ಮೂಲಕ 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣಕ್ಕೆ…

2 years ago

ನಾಳೆ ಆದಿಚುಂಚನಗಿರಿ ವಿ.ವಿಗೆ ಉಪರಾಷ್ಟ್ರಪತಿ ಆಗಮನ

ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬಿ.ಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಾಳೆ ಅಂದರೆ ಅ.25ರಂದು ಆಯೋಜಿಸಿರುವ ಸಂವಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಭಾಗವಹಿಸಲಿದ್ದಾರೆ. ಆದಿಚುಂಚನಗಿರಿ…

2 years ago

ನಾಗಮಂಗಲ: ನೂತನ ಬಸ್‌ ಸಂಚಾರಕ್ಕೆ ಚಾಲನೆ

ನಾಗಮಂಗಲ: ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತಷ್ಟು ಸೇವೆ ನೀಡುವ ಉದ್ದೇಶದಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳನ್ನು ಆರಂಭ ಮಾಡಿರುವುದಾಗಿ ಕೃಷಿ ಮತ್ತು ಜಿಲ್ಲಾ…

2 years ago

ಸೌಹಾರ್ದತೆಯಿಂದ ಇರುತ್ತೇವೆ: ಶಾಂತಿ ಸಭೆಯಲ್ಲಿ ಎರಡೂ ಕೋಮಿನವರ ಭರವಸೆ

ನಾಗಮಂಗಲ: ಪಟ್ಟಣದಲ್ಲಿ ಶಾಂತಿಯುತವಾಗಿ ಜೀವನ ನಡೆಸಿಕೊಂಡು ಹೋಗುವುದರೊಂದಿಗೆ ತಮ್ಮ ಗುಂಪುಗಳ ಯುವಕರಿಗೆ ಸರಿಯಾದ ಮಾರ್ಗದರ್ಶನ ನೀಡುತ್ತೇವೆ ಎಂದು ಎರಡೂ ಸಮುದಾಯಗಳ ಹಲವು ನಾಯಕರು, ಮುಖಂಡರು ಸಚಿವರಿಗೆ ಭರವಸೆ…

2 years ago