ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬಿ.ಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಾಳೆ ಅಂದರೆ ಅ.25ರಂದು ಆಯೋಜಿಸಿರುವ ಸಂವಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭಾಗವಹಿಸಲಿದ್ದಾರೆ. ಆದಿಚುಂಚನಗಿರಿ ವಿ.ವಿಯ ವೈದ್ಯಕೀಯ ಮಹಾವಿದ್ಯಾಲಯದ ಬಿ.ಜಿ.ಎಸ್ ಸಭಾಂಗಣದಲ್ಲಿ ಮಧ್ಯಾಹ್ನ 2ಗಂಟೆಗೆ ಸಂವಾದ ಮತ್ತು ವೈದ್ಯಕೀಯ …










