Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

nagarahole

Homenagarahole
Come visit Nagarahole

ಪ್ರವಾಸೋದ್ಯಮದ ಭೂಪಟದಲ್ಲಿ ಹೆಸರಾಗಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕಿದರೆ ಸಾಕು ಪ್ರವಾಸಿಗರಿಗೆ ವನ್ಯಜೀವಿಗಳ ಅರಣ್ಯಪರ್ವ ತನ್ನಿಂತಾನೆ ತೆರೆದುಕೊಳ್ಳುತ್ತದೆ. ದಟ್ಟ, ದುರ್ಗಮ ಕಾನನದ ಚೆಲುವಿನೊಡನೆ ಅತ್ಯಂತ ಸಮೀಪದಿಂದ ವನ್ಯಜೀವಿಗಳನ್ನು ನೋಡಬಹುದಾದ ಅಪೂರ್ವ ತಾಣ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ. ಮಳೆಗಾಲ ಶುರುವಾಗಿ, ಮಕ್ಕಳಿಗೆ ಶಾಲೆ ಆರಂಭವಾಗುವ …

ಮೈಸೂರು: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ಅರಣ್ಯದಲ್ಲಿ ಇಂದು ಮುಂಜಾನೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ತಾಯಿ ಹಾಗೂ ಮೂರು ಮರಿ ಹುಲಿಗಳು ಕಾಣಿಸಿಕೊಂಡು ಮುದ ನೀಡಿವೆ. ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಸಫಾರಿಯಲ್ಲಿ ಈ ದೃಶ್ಯ ಕಂಡು ಬಂದಿದ್ದು, ತಾಯಿ ಹುಲಿ ಜೊತೆ ಮೂರು …

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹುಣಸೂರು ವನ್ಯಜೀವಿ ವಲಯ, ಆನೆ ಚೌಕೂರು ಭಾಗ-2 ಶಾಖೆಯ ಉಪವಲಯ ವ್ಯಾಪ್ತಿಯ ಅಯ್ಯನಕೆರೆ ಹಾಡಿ ಸಮೀಪದಲ್ಲಿ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ಆನೆ ತಂಡದ ಕ್ಯಾಪ್ಟನ್‌ ಅಭಿಮನ್ಯುವಿನ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಅಶ್ವತ್ಥಾಮ ಎಂಬುವ ಆನೆ ಸಾವನ್ನಪ್ಪಿರುವ ಘಟನೆ ನಡೆದಿದೆ. ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊತ್ತು ಜನ ಮೆಚ್ಚುಗೆ ಪಡೆದಿದ್ದ ಕ್ಯಾಪ್ಟನ್‌ ಅರ್ಜುನ(ಆನೆ)ನ ಸಾವಿನ ನೋವು …

ಬೆಂಗಳೂರು: ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಖಾಸಗಿ ರೆಸಾರ್ಟ್‌ಗಳಲ್ಲಿ ತಂಗುವ ಅತಿಥಿಗಳಿಗೆ ಹಂಚುವ ಸಫಾರಿ ವಾಹನಗಳ ಕುರಿತ ಮಾಹಿತಿ ಒದಗಿಸುವಂತೆ ಜಂಗಲ್‌ ಲಾಡ್ಜ್‌ ಅಂಡ್‌ ರೆಸಾರ್ಟ್‌(JLRL) ಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಖಾಸಗಿ ರೆಸಾರ್ಟ್‌ …

ಮೈಸೂರು: ಅರಣ್ಯ ಪ್ರದೇಶದಲ್ಲಿ ಹುಲಿಗಳ ಚಲನವಲನ ಹುಲಿಗಳ ಅರಿಯಲು ಅರಣ್ಯ ಇಲಾಖೆ ಇದೀಗ ಮೊಬೈಲ್ ಆ್ಯಪ್ ತಂತ್ರಜ್ಞಾನದ ಮೊರೆ ಹೋಗಿದೆ. ಹುಲಿಗಳ ಕುರಿತು ಆಂತರಿಕ ಗಣತಿ ಕೈಗೊಂಡಿರುವ ಇಲಾಖೆ ಇದೇ ಮೊದಲ ಬಾರಿಗೆ ಆ್ಯಪ್ ಬಳಸಿ ಮೊಬೈಲ್ ಮೂಲಕವೇ ಎಲ್ಲ ಮಾಹಿತಿಗಳನ್ನು …

ನಾಗರಹೊಳೆ : ನಾಗರಹೊಳೆ ಸಫಾರಿಯವೇಳೆ ಕುಂತೂರು ಕೆರೆಯಬಳಿ ಹುಲಿ ತನ್ನ ಮರಿಯೋಟ್ಟಿಗೆ ದರ್ಶನ ಕೊಟ್ಟಿದ್ದು,ಸಫಾರಿಗರು ಫುಲ್‌ ಖುಷ್‌ ಆಗಿದ್ದಾರೆ. ಇಂದು ಬೆಳ್ಳಗ್ಗೆ ಸಫಾರಿಗೆ ತೆರಳಿದ್ದ ಸಫಾರಿಗರಿಗೆ ತಾಯಿ ಹುಲಿ ತನ್ನ ಮರಿಯೊಟ್ಟಿಗೆ ಬೇಟೆಗಾಗಿ ಹುಡುಕುತ್ತಿರುವ ಹುಲಿಯ ದೃಶ್ಯ ಕಂಡುಬಂದಿದೆ.ಜೆಎಲ್‌ ಆರ್‌ ಡ್ರೈವರ್‌ …

Stay Connected​
error: Content is protected !!