Mysore
20
overcast clouds

Social Media

ಮಂಗಳವಾರ, 10 ಡಿಸೆಂಬರ್ 2024
Light
Dark

nagarahole forest

Homenagarahole forest

ಮೈಸೂರು: ಅಕ್ರಮವಾಗಿ ಕಾಡಿಗೆ ಪ್ರವೇಶಿಸಿ ವನ್ಯಜೀವಿಗಳ ಭೇಟೆಗೆ ಯತ್ನಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ನಾಗರಹೊಳೆ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯ ಹುಣಸೂರು ಬಳಿ ಈ ಘಟನೆ ನಡೆದಿದ್ದು, ಸಂಪತ್‌ ಕುಮಾರ್‌ ಎಂಬಾತನೇ …

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೊದಲ ಮಹಿಳಾ ನಿರ್ದೇಶಕಿಯಾಗಿ ಭಾರತೀಯ ಅರಣ್ಯ ಸೇವೆ (I F S) ಅಧಿಕಾರಿ ಪಿ.ಎ ಸೀಮಾ ಅಧಿಕಾರಿ ಸ್ವೀಕರಿಸಿದ್ದಾರೆ. ಮೂಲತ: ಮಡಿಕೇರಿಯ ನಾಪೋಕ್ಲುವಿನ ಪಾಡ್ಯಮಂಡ ಗ್ರಾಮದವರಾದ ಪಿ.ಎ ಸೀಮಾ ರವರು ಈ ಹುದ್ದೆ ಅಲಂಕರಿಸುವ …

ಮೈಸೂರು: ನಾಗರಹೊಳೆ ಅರಣ್ಯಪ್ರದೇಶದ ಹುಣಸೂರು ವಲಯ ವ್ಯಾಪ್ತಿಯಲ್ಲಿ ಐದು ವರ್ಷದ ಗಂಡು ಹುಲಿ ಮೃತದೇಹ ಪತ್ತೆಯಾಗಿದೆ. ಅರಣ್ಯಸಿಬ್ಬಂದಿಗಳು ಗಸ್ತು ತಿರುಗುವಾಗ ಹುಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಎರಡು ಹುಲಿಗಳ ನಡುವೆ ಕಾದಾಟ ನಡೆದು ಹುಲಿ …

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಜಿಂಕೆ ಬೇಟೆಯಾಡಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ರಾತ್ರಿ ಗಸ್ತು ವಾಡುತ್ತಿದ್ದ ಅರಣ್ಯ ಸಿಬ್ಬಂದಿಗೆ ಹನಗೋಡು ಮತ್ತು ಅಬ್ಬೂರು ಗ್ರಾಮದ ರಸ್ತೆಯಲ್ಲಿರುವ ಕಾಳಮ್ಮನ ದೇವಸ್ಥಾನದ ಹತ್ತಿರ ಎರಡು ಚುಕ್ಕೆ ಜಿಂಕೆಗಳನ್ನು ಬೇಟೆಯಾಡಿ …

ಮೈಸೂರು : ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಜಿಂಕೆ ಬೇಟೆಯಾಡಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಾತ್ರಿ ಗಸ್ತು ಮಾಡುತ್ತಿರುವಾಗ ಹನಗೋಡು ಮತ್ತು ಅಬೂರು ಗ್ರಾಮದ ರಸ್ತೆಯಲ್ಲಿರುವ ಕಾಳಮ್ಮನ ದೇವಸ್ಥಾನದ ಹತ್ತಿರ ಕಾಡುಪ್ರಾಣಿಯಾದ ಎರಡು …

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ವನ್ಯಜೀವಿ ವಲಯದಲ್ಲಿ ಹುಲಿಗಳ ಕಾದಾಟದಲ್ಲಿ ಸಮಾರು 13 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. ಆನೆಚೌಕೂರು ವನ್ಯಜೀವಿ ವಲಯದ ಗಣಗೂರು ಶಾಖೆಯ ಗಣಗೂರು ಗಸ್ತಿನ ತಾವರೆಕೆರೆ ಅರಣ್ಯ ಪ್ರದೇಶದಲ್ಲಿ ಗಸಿನಲ್ಲಿದ್ದ ವೇಳೆ ಹುಲಿಯ ಶವ …

ಮಡಿಕೇರಿ : ಕೇರಳದ ವಯನಾಡಿನಲ್ಲಿ ವ್ಯಕ್ತಿ ಒಬ್ಬರನ್ನು ಇತ್ತೀಚೆಗೆ ಹತ್ಯೆ ಮಾಡಿದ್ದ ಕಾಡಾನೆಯ ಸೆರೆಗೆ ಕೊಡಗು ಜಿಲ್ಲೆಯ ನಾಗರಹೊಳೆ ಅಭಯಾರಣ್ಯದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಮಖಾನ್ ಹೆಸರಿನ ಕಾಡಾನೆ ಸದ್ಯ ನಾಗರಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಓಡಾಡುತ್ತಿದೆ ಎಂಬುದು ರೇಡಿಯೋ ಕಾಲರ ಮೂಲಕ ತಿಳಿದು …

ಅಂತರಸಂತೆ : ನಾಗರಹೊಳೆ ಸೊಳ್ಳೆಪುರ ಅರಣ್ಯದ ಮಂಟಳ್ಳಿ ಬೀಳು ಎಂಬಲ್ಲಿ ಶನಿವಾರ ಬೆಳಗಿನ ಜಾವ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ 50 ರಿಂದ 55 ವರ್ಷದ ಗಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ನಾಗರಹೊಳೆ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ಕಳೆದ ಹಲವು …

Stay Connected​