ನಾಗರಾಜ ವಸ್ತಾರೆ ನಿಜವಾಗಿ ಹೇಳುತ್ತೇನೆ, ಈ ಕುರಿತೇನೂ ಬರೆಯತೋಚುತ್ತಿಲ್ಲ. ಹಾಗೆ ನೋಡಿದರೆ ಇದೇನೂ ಬರೆಯತಕ್ಕ ವಿಚಾರವೂ ಅಲ್ಲ. ಹಗರಣಗಳಾದರೂ, ಸುತ್ತಲಿನ ವಾತಾವರಣದೊಳಗಿನ ಸಾಮಾನ್ಯ ಏರುಪೇರೆನ್ನುವ ಹಾಗೆ- ದಿನದಿಂದ…