nagarathna

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ ಹೆಸರನ್ನು ಗುಂಡ್ಲುಪೇಟೆ ಪಟ್ಟಣದ ಯಾವುದಾದರೂ ಪ್ರಮುಖ…

6 hours ago