ನವದೆಹಲಿ: ಭಾರತೀಯ ಮೌಲ್ಯಗಳು ಹಾಗೂ ಸಂಸ್ಕೃತಿಯನ್ನು ಪಾಲಿಸುವವರಿಗೆ ಇದು ಬಹಳ ವಿಶೇಷವಾದ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಲಕ್ಷಾಂತರ …

