ನಾಗವಲ್ಲಿಯನ್ನು ಚಿತ್ರರಂಗದವರು ಬಿಡುವ ಹಾಗೆ ಕಾಣುತ್ತಿಲ್ಲ. 1993ರಲ್ಲಿ ಬಿಡುಗಡೆಯಾದ ‘ಮಣಿಚಿತ್ರತಾಳ್’ ಚಿತ್ರದ ನಾಗವಲ್ಲಿ ಎಂಬ ಪಾತ್ರ ಅದೆಷ್ಟು ಜನಪ್ರಿಯವಾಯಿತೆಂದರೆ, ಆ ಪಾತ್ರ ಮತ್ತು ಆ ಹೆಸರು ಬರೀ ಮಲಯಾಳಂ ಚಿತ್ರರಂಗದಲ್ಲಷ್ಟೇ ಅಲ್ಲ, ಬೇರೆ ಭಾಷೆಯ ಚಿತ್ರರಂಗಗಳಲ್ಲೂ ಜನಪ್ರಿಯವಾಗಿವೆ. ಕನ್ನಡದ ‘ಆಪ್ತಮಿತ್ರ’ ಮತ್ತು …