ಹೊಸದಿಲ್ಲಿ : ಜಾತಿ ಆಧಾರಿತ ರಾಜಕೀಯದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ವ್ಯಕ್ತಿಯ ಶ್ರೇಷ್ಠತೆಯು ಗುಣಗಳಿಂದ ನಿರ್ಧರಿಸಲ್ಪಡುತ್ತದೆಯೇ ಹೊರತು ಜಾತಿ, ಧರ್ಮ ಅಥವಾ ಲಿಂಗದಿಂದಲ್ಲ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ತಮಗೆ ಹಾನಿಯಾದರೂ ಈ ತತ್ವದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ …


