ಹೊಸದಿಲ್ಲಿ: ಟಿ20 ವಿಶ್ವಕಪ್‌ಗೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು, ಐವರಿ ಕೋಸ್ಟ್ ವಿರುದ್ಧ ನಡೆದ ಪಂದ್ಯದಲ್ಲಿ ನೈಜೀರಿಯಾ ತಂಡವು ಐವರಿ ಕೋಸ್ಟ್ ತಂಡವನ್ನು ಕೇವಲ 7ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದೆ. ಟಾಸ್ ಗೆದ್ದ ನೈಜೀರಿಯಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. …

