ಕಾಸರಗೋಡು: ಬಿಜೆಪಿಯ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಮತ್ತೆ ರಾಜಕೀಯವಾಗಿ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ದೇವಸ್ಥಾನಕ್ಕೆ …








