ಮಂಡ್ಯ: ಭಾರತ ದೇಶದಲ್ಲಿ ಬಹಳಷ್ಟು ಸಾಧಕರಿದ್ದಾರೆ. ವಿದ್ಯಾರ್ಥಿಗಳು ಸಾಧಕರ ಮಾರ್ಗ ಅನುಸರಿಸಿ ದೇಶಕ್ಕೆ ಕೊಡುಗೆ ನೀಡಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಇಂದು ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ …

