ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಜಿಲ್ಲಾ ನಗರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರದ ಗಾಂಧಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ …



