ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್.ಎಸ್.ಎಸ್)ದ ಚಟುವಟಿಕೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ, ಸರ್ಕಾರಿ ಸ್ಥಳಗಳಲ್ಲಿ, ಸರ್ಕಾರಿ, ಅನುದಾನಿತ ಶಾಲೆಗಳ ಆವರಣ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು …

