ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ 1, 3 ಹಾಗೂ 5 ದಿನಗಳ ಅನ್‌ಲಿಮಿಟೆಡ್ ಕ್ಯೂಆರ್ ಕೋಡ್ ಪಾಸ್ ಸೇವೆ ಆರಂಭಿಸಿದೆ. ನಾಳೆಯಿಂದಲೇ ಇದು ಚಾಲ್ತಿಗೆ ಬರಲಿದೆ. ಇದುವರೆಗೂ ಅನಿಯಮಿತ ಪ್ರಯಾಣ ಪಾಸ್‌ಗಳು, ಕೇವಲ ಕಾಂಟ್ಯಾಕ್ಟ್‌ಲೆಸ್ ಸ್ಮಾರ್ಟ್ ಕಾರ್ಡ್‌ಗಳ ಮೂಲಕವೇ ಲಭ್ಯವಾಗುತ್ತಿದ್ದು, …










