namma metro

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ. ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ…

1 month ago

ಖಾಲಿ ಟ್ರಂಕ್‌ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್‌ ಹಿಡಿದು ಪ್ರತಿಭಟನೆ…

1 month ago

ಕೇಂದ್ರ ಸೂಚನೆ ಮೇರೆಗೆ ದರ ಏರಿಕೆ ಕೈಬಿಟ್ಟ ನಮ್ಮ ಮೆಟ್ರೋ

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ ಈ ಕುರಿತು ತೀವ್ರ ವಿರೋಧ ವ್ಯಕ್ತವಾದ…

1 month ago

ನಮ್ಮ ಮೆಟ್ರೋ ಪ್ರಯಾಣಿಕರಿಗೆ QR ಕೋಡ್‌ ಆಧಾರಿತ ಅನ್‌ಲಿಮಿಟೆಡ್‌ ಪಾಸ್‌: ನಾಳೆಯಿಂದಲೇ ಜಾರಿ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ 1, 3 ಹಾಗೂ 5 ದಿನಗಳ ಅನ್‌ಲಿಮಿಟೆಡ್‌ ಕ್ಯೂಆರ್‌ ಕೋಡ್‌ ಪಾಸ್‌ ಸೇವೆ ಆರಂಭಿಸಿದೆ. ನಾಳೆಯಿಂದಲೇ ಇದು ಚಾಲ್ತಿಗೆ ಬರಲಿದೆ.…

2 months ago

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ: ಒಂದೇ ದಿನ 3.08 ಕೋಟಿ ಆದಾಯ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ ಆದಾಯ ಸಂಗ್ರಹವಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ…

2 months ago

ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ RCB v/s GT ಐಪಿಎಲ್‌ ಪಂದ್ಯ: ಕ್ರಿಕೆಟ್‌ ಪ್ರಿಯರಿಗೆ ಗುಡ್‌ನ್ಯೂಸ್‌ ನೀಡಿದ ನಮ್ಮ ಮೆಟ್ರೋ

ಬೆಂಗಳೂರು: ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ನಡೆಯುವ RCB v/s GT ಐಪಿಎಲ್‌ ಪಂದ್ಯಕ್ಕೆ ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ವಿಸ್ತರಣೆ ಮಾಡಿ ಕ್ರಿಕೆಟ್‌ ಪ್ರಿಯರಿಗೆ ಗುಡ್‌ನ್ಯೂಸ್‌ ನೀಡಿದೆ.…

12 months ago

ಮೆಟ್ರೋ ಪ್ರಯಾಣ ದರ ಬದಲಾವಣೆ: ಶೀಘ್ರದಲ್ಲೇ ಪರಿಷ್ಕೃತ ಪಟ್ಟಿ ಪ್ರಕಟ

ಬೆಂಗಳೂರು: ಪ್ರಯಾಣಿಕರ ಆಕ್ರೋಶ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮೆಟ್ರೋ ವಿರುದ್ಧ ಅಭಿಯಾನ ಶುರುವಾಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬಿಎಂಆರ್‌ಸಿಎಲ್‌ ಮೆಟ್ರೋ ದರ ಪರಿಷ್ಕರಣೆಗೆ ಮುಂದಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ…

1 year ago

ರಾಜ್ಯದ ಪ್ರತಿಯೊಂದು ಇಲಾಖೆಯಲ್ಲಿಯೂ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಕಿಡಿ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ನಮ್ಮ ಮೆಟ್ರೋ ದರ ಏರಿಕೆಯಿಂದ ರೋಸಿ…

1 year ago

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ ಕೊಟ್ಟ ಮೋದಿ ಸರ್ಕಾರ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ನರೇಂದ್ರ ಮೋದಿ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ದರ ಏರಿಕೆಗೆ ತಾತ್ಕಾಲಿಕ ಬ್ರೇಕ್‌ ಹಾಕಿದೆ. ದರ ಏರಿಕೆ ಸಂಬಂಧ ಕೇಂದ್ರ ತಂಡ…

1 year ago

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ : ನಮ್ಮ ಮೆಟ್ರೋದಲ್ಲಿ ಸುತ್ತಮುತ್ತ ಸ್ವಚ್ಛತೆ ಕಾಪಾಡಲು ಸೂಚನೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ಆತಂಕದಲ್ಲೆ ಜೀವನ ನಡೆಸುತ್ತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಓಡಾಟ ನಡೆಸಲು ಸಹ ಜನರು ಹೆದರಿಕೊಳ್ಳುತ್ತಿದ್ದು, ಡೆಂಗ್ಯೂ ನಿಯಂತ್ರಣಕ್ಕೆ…

2 years ago