ನಮ್ಮ ಮೆಟ್ರೊ ಚಾಲಕರಹಿತ ಮೆಟ್ರೊ ರೈಲನ್ನು ಬೆಂಗಳೂರಿನಲ್ಲಿ ಓಡಿಸಲು ಸಜ್ಜಾಗುತ್ತಿದ್ದು, ಆರ್‌ವಿ ರಸ್ತೆ ಹಾಗೂ ಎಲೆಕ್ಟ್ರಾನಿಕ್ ಸಿಟಿ ನಡುವೆ ಈ ರೈಲು ಸಂಚರಿಸಲಿದೆ. ಚೀನಾದಿಂದ ಬೆಂಗಳೂರಿಗೆ ಈ 6 ಬೋಗಿಗಳುಳ್ಳ ಚಾಲಕರಹಿತ ಮೆಟ್ರೊ ರೈಲನ್ನು ಕಳುಹಿಸಲಾಗಿದ್ದು, ಬಿಎಂಆರ್‌ಸಿಎಲ್ ಅಧಿಕಾರಿಗಳು ಫ್ಯಾಕ್ಟರಿ ಪರೀಕ್ಷೆ …






