ಬೆಂಗಳೂರು: ಮುಂಬರುವ ಟಿ20 ವಿಶ್ವಕಪ್ ಪಂದ್ಯಕೂಟದಲ್ಲಿ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಪ್ರಾಯೋಜಕತ್ವ ಒದಗಿಸಲಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ ಭಾಷೆಯೊಂದನ್ನು ಪ್ರದರ್ಶಿಲಾಗುತ್ತಿದೆ. ನಂದಿನಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ಈ …