ನಂಜನಗೂಡು -ಊಟಿ ರಸ್ತೆಯ ಕಡುಬಿನ ಕಟ್ಟೆಯಿಂದ ಮುದ್ದಹಳ್ಳಿ -ನವಿಲೂರು ನಡುವಿನ ೫ ಕಿ.ಮೀ. ರಸ್ತೆ ದೊಡ್ಡ ಹಳ್ಳಕೊಳ್ಳಗಳಿಂದ ಕೂಡಿದ್ದು ಬಸ್ಸು, ಕಾರು ಹಾಗೂ ದ್ವಿಚಕ್ರ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಇದರಿಂದಾಗಿ ವಾಹನ ಸವಾರರು ಹಳ್ಳ ಕೊಳ್ಳಗಳನ್ನು ತಪ್ಪಿಸಲು ಎಡ ಭಾಗದಲ್ಲಿ …
ನಂಜನಗೂಡು -ಊಟಿ ರಸ್ತೆಯ ಕಡುಬಿನ ಕಟ್ಟೆಯಿಂದ ಮುದ್ದಹಳ್ಳಿ -ನವಿಲೂರು ನಡುವಿನ ೫ ಕಿ.ಮೀ. ರಸ್ತೆ ದೊಡ್ಡ ಹಳ್ಳಕೊಳ್ಳಗಳಿಂದ ಕೂಡಿದ್ದು ಬಸ್ಸು, ಕಾರು ಹಾಗೂ ದ್ವಿಚಕ್ರ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಇದರಿಂದಾಗಿ ವಾಹನ ಸವಾರರು ಹಳ್ಳ ಕೊಳ್ಳಗಳನ್ನು ತಪ್ಪಿಸಲು ಎಡ ಭಾಗದಲ್ಲಿ …
ನಂಜನಗೂಡು: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ತುಂಬಿ ಹರಿಯುತ್ತಿದೆ. ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ …
ನಂಜನಗೂಡು : ವೈದ್ಯರ ಮನೆಯಲ್ಲಿ ಖದೀಮರು ಕೈಚಳಕ ತೋರಿಸಿದ್ದಾರೆ. ನಂಜನಗೂಡು ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮನೆ ಬಾಗಿಲು ಮೀಟಿ ಕೃತ್ಯವೆಸಗಿರುವ ಕಳ್ಳರು 225 ಗ್ರಾಂ ಚಿನ್ನ ಹಾಗೂ ಮೂರು ಲಕ್ಷ ನಗದು ದೋಚಿದ್ದಾರೆ. ನಂಜನಗೂಡು ಪಟ್ಟಣದಲ್ಲಿ ಸರ್ಕಾರಿ ಆಯುರ್ವೇದಿಕ್ ವೈದ್ಯ …
ದೊಡ್ಡ ಕವಲಂದೆ: ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಪೊಲೀಸ್ ಠಾಣೆ ವ್ಯಾಪ್ತಿಯ ಈರೇಗೌಡನ ಹುಂಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮನು (೨೮) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಸಾರ್ವಜನಿಕವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಹಲವು ಬಾರಿ ಅಬಕಾರಿ …
ನಂಜನಗೂಡು: ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಸುತ್ತೂರು ಮಠಕ್ಕೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಭೇಟಿ ಮಾಡಿ ಗದ್ದುಗೆಯ ದರ್ಶನ ಪಡೆದರು. ಇದನ್ನೂ ಓದಿ:- ಮೈದುಂಬಿ ಹರಿಯುತ್ತಿರುವ ದನುಷ್ಕೋಟಿ ಜಲಪಾತ: ಸೆಲ್ಫಿ ಮೊರೆ ಹೋದ ಪ್ರವಾಸಿಗರು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ …
ನಂಜನಗೂಡು: ಕಂಟೇನರ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡು- ಗುಂಡ್ಲುಪೇಟೆಯ ರಾಷ್ಟ್ರೀಯ ಹೆದ್ದಾರಿ ೭೬೬ರ ಸಿಂಧುವಳ್ಳಿಪುರದಲ್ಲಿ ನಡೆದಿದೆ. ಕಾರಿನ ಚಾಲಕ ಅಸ್ಸಾಂ ಮೂಲದ ದಿನೇಶ ಸ್ಥಳದಲ್ಲೇ ಮೃತಪಟ್ಟವರು. ಕಾರಿನಲ್ಲಿದ್ದ ಮಂಡ್ಯ ನಗರಸಭೆ ಸದಸ್ಯ …
ಮೈಸೂರು: ಜಮೀನಿನಲ್ಲಿ ಮೇಯುತ್ತಿದ್ದ ನಾಲ್ಕು ಹಸುಗಳ ಮೇಲೆ ಚಿರತೆಯೊಂದು ದಾಳಿ ನಡೆಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಬಸವಣ್ಣ ಎಂಬುವವರು ಹಸುಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದಾಗ ಚಿರತೆ ಅಠಾತ್ ದಾಳಿ ಮಾಡಿದೆ. ಈ ವೇಳೆ ಹಸುಗಳು …
ನಂಜನಗೂಡು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಂದು ತಮ್ಮ ಸ್ವಗ್ರಾಮ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮಕ್ಕೆ ಭೇಟಿ ನೀಡಿ ತಮ್ಮ ಸ್ನೇಹಿತರ ಜೊತೆಗೂಡಿ ಸಮಯ ಕಳೆದರು. ತಮ್ಮ ಹಳ್ಳಿಯ ಬೀದಿ ಬೀದಿಗಳಿಗೆ ಭೇಟಿ ನೀಡಿ ಸ್ನೇಹಿತರನ್ನು ಮಾತನಾಡಿಸಿ ತಮ್ಮ ಗ್ರಾಮದ …
ನಂಜನಗೂಡು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕೃಷಿ ಪರಿಕರ ಹಾಗೂ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರವಿ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಡ್ರಿಪ್ ಪೈಪುಗಳು, ಡ್ರಮ್‌ಗಳು, ಟೊಮೊಟೋ ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿವೆ. …