Mysore
25
scattered clouds

Social Media

ಭಾನುವಾರ, 05 ಏಪ್ರಿಲ 2026
Light
Dark

nanjanagudu

Homenanjanagudu

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ ಶ್ರೀರಾಂಪುರ ಬಡಾವಣೆಯ 52 ವರ್ಷದ ರಂಗಸ್ವಾಮಿಯ ಹಾಗೂ ಆತನ ಪುತ್ರ ಅಪ್ಪು ಎಂಬುವವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಾಹಿತಿ …

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಮಾಗಡಿ ನಿವಾಸಿ 56 ವರ್ಷದ ನಂಜುಂಡಸ್ವಾಮಿ ಎಂಬುವವರೇ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಗೌತಮ ಪಂಚಮಹಾರಥೋತ್ಸವಕ್ಕೆ ಆಗಮಿಸಿದ್ದ ನಂಜುಂಡಸ್ವಾಮಿ …

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ನಂಜುಂಡೇಶ್ವರನ ಸನ್ನಿಧಿಯಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಿದವು. ಬಳಿಕ ಗೌತಮ ಪಂಚಮಹಾರಥೋತ್ಸವಕ್ಕೆ ಗಣ್ಯರು ಚಾಲನೆ ನೀಡಿದರು. ನಂಜನಗೂಡಿನ ರಥ …

ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ  ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ ಈ ಬಾರಿ ಸಕಲ ಸಿದ್ಧತೆ ನಡೆಸಲಾಗಿದೆ. ಪಂಚ ಮಹಾ ರಥೋತ್ಸವವನ್ನು ಲೋಪದೋಷಗಳಿಲ್ಲದೆ ಅದ್ಧೂರಿಯಾಗಿ ನಡೆಸಬೇಕು ಎಂದು ಪಣ ತೊಟ್ಟಿರುವ ಶಾಸಕ …

ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು : ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಜಾನುವಾರುಗಳ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪಶುಪಾಲನಾ ಮತ್ತು …

ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜುಂಡೇಶ್ವರನ ದೇವಾಲಯದಲ್ಲಿ ಇಂದು ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ ಆದಾಯದಲ್ಲಿ ಕೊಂಚ ಕುಸಿತ ಕಂಡಿದೆ. ದೇವಾಲಯದ ದಾಸೋಹ ಭವನದಲ್ಲಿ ನಡೆದ ಎಣಿಕೆ ವೇಳೆ ಒಂದೇ ತಿಂಗಳಲ್ಲಿ ಒಟ್ಟು ₹82,30,313 ನಗದು …

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಗ್ರಾಮದ ಹೆಚ್.ಜಿ.ಮಹದೇವಸ್ವಾಮಿ ಎಂಬವರಿಗೆ ಸೇರಿದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿಯನ್ನು ಕಾಡಾನೆಗಳು ಲಗ್ಗೆ ಇಟ್ಟು …

dgp murder case

ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ. ಈ ದೇಗುಲಕ್ಕೆ ಅಕ್ಕ ಪಕ್ಕದ ಜಿಲ್ಲೆ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದhಲೂ ಭಕ್ತಾದಿಗಳು ಬರುತ್ತಾರೆ. ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಕೇಂದ್ರ …

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ ವಾರ್ನಿಂಗ್ ನೀಡಲಾಗಿದೆ. ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ಈ ರೀತಿಯಲ್ಲಿ ಡಂಗುರ ಭಾರಿಸಿ ಎಚ್ಚರಿಕೆ ನೀಡಲಾಗಿದೆ. ಗ್ರಾಮ ದೇವತೆ ಜಾತ್ರೆ …

ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಗುಜರಿ ಸಮೀಪವೇ ಇದ್ದ ವಾಸದ ಮನೆಗಳಿಗೆ …

Stay Connected​
error: Content is protected !!