Mysore
21
overcast clouds
Light
Dark

nanjanagudu

Homenanjanagudu

ಮೈಸೂರು: ಜಿಲ್ಲೆಯ ವಿವಿಧೆಡೆ ನಿನ್ನೆ(ಜೂ.1) ಸಂಜೆ ಸುರಿದ ಭಾರಿ ಮಳೆಗೆ ನೂರಾರು ಎಕರೆಯ ಬೆಳೆಗಳು ನಾಶವಾಗಿದ್ದು, ಮರಗಳು ಧರೆಗುರುಳಿ ಅವಾಂತರ ಸೃಷ್ಟಿಸಿದೆ. ಹೂಣಸೂರಿನ ಹಲವೆಡೆ ಭಾರಿ ಮಳೆ ಯಾಗಿದ್ದು ಶುಂಠಿ, ತಂಬಾಕು, ಮುಸುಕಿನ ಜೋಳದ ಬೆಳೆಗಳು ನಾಶವಾಗಿದೆ. ಜಿಲ್ಲೆಯ ನಂಜನಗೂಡು ತಾಲೂಕಿನ …

ನಂಜನಗೂಡು: ಇಲ್ಲಿನ ಶೃಂಗೇರಿ ಶಂಕರ ಮಠದ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ಶಂಕರ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಪ್ರಸಕ್ತ ವರ್ಷದ ಶಂಕರ ಜಯಂತಿಯು ಮೇ ೯ರ ಗುರುವಾರದಿಂದ ೧೨ರವರೆಗೂ ನಡೆಯಲಿದೆ. ಈ ನಾಲ್ಕೂ ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. …

ಅಂಬೇಡ್ಕರ್‌ ನಾಮಫಲಕ ನೆಡುವ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ. ಎರಡೂ ಕೋಮುಗಳ ಬೀದಿಗಳಲ್ಲಿ ಕಲ್ಲು ತೂರಾಟ ನಡೆದಿದ್ದು, ಕೆಲ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. …

ನಂಜನಗೂಡು ಪಟ್ಟಣದ ಹೆಜ್ಜಿಗೆ ಸೇತುವೆ ಬಳಿ ಕಪಿಲಾ ನದಿಯ ಸುಳಿಗೆ ಸಿಲುಕಿ ಮೂವರು ಶಬರಿಮಲೆ ಯಾತ್ರಿಕರು ಮೃತಪಟ್ಟಿರುವ ಘಟನೆ ಇಂದು ( ಜನವರಿ 19 ) ಬೆಳಗ್ಗೆ ನಡೆದಿದೆ. ತುಮಕೂರು ಮೂಲದ ಗವಿರಂಗ ( 19 ) ರಾಕೇಶ್‌ ( 19 …

ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎಂದು 30ಕ್ಕೂ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಘಟನೆ ನಂಜನಗೂಡಿನ ಸಾಲುಂಡಿ ಗ್ರಾಮದಲ್ಲಿ ನಡೆದಿದೆ. ಸಾಲುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ( ಜನವರಿ 19 ) ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ವಿದ್ಯಾರ್ಥಿಯೊಬ್ಬಳು ಹಲ್ಲಿಯಾಕಾರಾದ ತರಕಾರಿ ನೋಡಿ …

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಅಂಧಕಾಸುರ ಸಂಹಾರವನ್ನು ಆಯೋಜಿಸಲಾಗಿತ್ತು. ದೇವಾಲಯದ ಬಳಿ ಇರುವ ರಾಕ್ಷಸ ಮಂಟಪದ ಮುಂದೆ ಅಂಧಕಾಸುರನ ಚಿತ್ರವನ್ನು ರಂಗೋಲಿ ಮೂಲಕ ಬಿಡಿಸಿ ದೇವರ ಮೂರ್ತಿಯನ್ನು ಆ ಮಂಟಪದ ಬಳಿ ತಂದ ಬಳಿಕ ಆ …

ನಂಜನಗೂಡು : ಟಾಟಾ ಏಸ್ ಹಾಲಿನ ವಾಹನ ಪಲ್ಟಿಯಾದ ಪರಿಣಾಮ ಸರ್ಕಾರಿ ಶಾಲಾ ಮಕ್ಕಳಿಗೆ ಗಾಯಗಳಾಗಿದ್ದು, ಈ ಘಟನೆ ಹೆಡಿಯಾಲ ಸಮೀಪ ಈರೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಮಕ್ಕಳನ್ನ ಮೈಸೂರಿನ ಕೆ.ಆರ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿದೆ. ಬೆಳ್ಳಂಬೆಳಿಗ್ಗೆ ಬಳ್ಳೂರು …

ಮೊನ್ನೆಯಷ್ಟೇ ದನ ಮೇಯಿಸಲೆಂದು ತೆರಳಿದ್ದ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದ ನರಭಕ್ಷಕ ಹುಲಿಯನ್ನು ಇದೀಗ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂಧಿಸಿದ್ದಾರೆ. ನಂಜನಗೂಡು ತಾಲೂಕಿನ ಹೆಡಿಯಾಲ ಸಮೀಪ ಬಂಡೀಪುರ ರಕ್ಷಿತಾರಣ್ಯದ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಇದೇ ಹುಲಿ ಹಸುವೊಂದನ್ನೂ …

ಇಂದು ( ನವೆಂಬರ್‌ 24 ) ಬೆಳಗ್ಗೆಯಷ್ಟೇ ನಂಜನಗೂಡಿನ ಸುತ್ತಮುತ್ತ ಹುಲಿ ಓಡಾಡಿದೆ ಎಂಬ ಸುದ್ದಿ ಅಲ್ಲಿನ ಜನರಲ್ಲಿ ಆತಂಕವನ್ನು ಸೃಷ್ಟಿಸಿತ್ತು. ಈ ಆತಂಕದಲ್ಲಿಯೇ ದಿನಚರಿ ಆರಂಭಿಸಿದ್ದ ಜನತೆಗೆ ಇದೀಗ ಮಹಿಳೆಯೊಬ್ಬರು ಹುಲಿ ದಾಳಿಗೆ ಬಲಿಯಾದ ಸುದ್ದಿ ಮತ್ತಷ್ಟು ಚಿಂತೆಯನ್ನು ತಂದೊಡ್ಡಿದೆ. …

ನಂಜನಗೂಡು : ತಾಲ್ಲೂಕಿನ ಕಳಲೆ ಗ್ರಾಮದ ಲಕ್ಷ್ಮೀಕಾಂತಸ್ವಾಮಿ ರಥೋತ್ಸವ ಶನಿವಾರ ಅಪಾರ ಸಂಖ್ಯೆಯ ಭಕ್ತರ ಸಮ್ಮಖದಲ್ಲಿ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ಲಕ್ಷ್ಮೀಕಾಂತಸ್ವಾಮಿಗೆ ದೇವಾಲಯದ ಪ್ರಧಾನ ಅರ್ಚಕ ಎಚ್.ಡಿ.ವಿನಯ್‌ ಆಚಾರ್ಯ ನೇತೃತ್ವದಲ್ಲಿ ಅವಭೃತ ತೀರ್ಥಸ್ನಾನದ ನಂತರ ಚೂರ್ಣಾಭಿಷೇಕ ಹಾಗೂ ವಿವಿಧ ಪೂಜಾ ವಿಧಿವಿಧಾನಗಳನ್ನು …

  • 1
  • 2