ನಂಜನಗೂಡು: ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಕಳೆದ 3-4 ದಿನಗಳಿಂದ ನೀರಿಗಾಗಿ ಪರದಾಡಿದ ದೇವರಸನಹಳ್ಳಿಯ ಜನತೆ ಕೊನೆಗೆ ಶನಿವಾರ ನೇರವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ …
ನಂಜನಗೂಡು: ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಕಳೆದ 3-4 ದಿನಗಳಿಂದ ನೀರಿಗಾಗಿ ಪರದಾಡಿದ ದೇವರಸನಹಳ್ಳಿಯ ಜನತೆ ಕೊನೆಗೆ ಶನಿವಾರ ನೇರವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ …
ನಂಜನಗೂಡು: ತಗಡೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಬರುವ ಗ್ರಾಮಗಳ ಅಭಿವೃದ್ಧಿಗೆ ೨೧ ಕೋಟಿ ರೂಗಳ ಅನುದಾನ ಅಭಿವೃದ್ಧಿ ಕಾಮಗಾರಿಗಳಿಗೆ ಡಾ.ಯತೀಂದ್ರ ಸಿದ್ಧರಾಮಯ್ಯ, ಸಂಸದ ಸುನಿಲ್ ಬೋಸ್ ಚಾಲನೆ ನೀಡಿದರು. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ …
ಏಪ್ರಿಲ್ 09 ರಂದು ಶ್ರೀಕಂಠೇಶ್ವರ ದೇವಾಲಯದ ಪಂಚ ಮಹಾ ರಥೋತ್ಸವ ಹಾಗೂ ಏಪ್ರಿಲ್ 11 ತೆಪ್ಪೋತ್ಸವ ಪಂಚಾ ಮಹಾರಥೋತ್ಸವ ಮೈಸೂರು: ಏಪ್ರಿಲ್ 09 ರಂದು ಶ್ರೀಕಂಠೇಶ್ವರ ದೇವಾಲಯದ ಪಂಚಾ ಮಹಾರಥೋತ್ಸವ ಹಾಗೂ ಏಪ್ರಿಲ್ 11 ರಂದು ತೆಪ್ಪೋತ್ಸವ ನಡೆಯಲಿದ್ದು ಅಧಿಕಾರಿಗಳು ಎಲ್ಲಾ …
ನಂಜನಗೂಡು: ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ರಾಜ್ಯವನ್ನೇ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ನಂಜನಗೂಡು ಪೊಲೀಸರು ಸಾಲಗಾರರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಐದು ಮೈಕ್ರೋಫೈನಾನ್ಸ್ ಗಳ ಮೇಲೆ ಪ್ರಕರಣ ದಾಖಲಿಸಿರುವುದಲ್ಲದೆ, ಮಂಗಳವಾರ ನಾಲ್ವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಿಎಸ್‌ಎಸ್ ಕಂಪೆನಿಯ ಅರಸನಕರೆಯ ಆಕಾಶ, …
ನಂಜನಗೂಡು: ಮೈಕ್ರೋ ಫೈನಾನ್ಸ್ ಹಾವಳಿಯ ದುಂಡಾವರ್ತನೆಗೆ ಸಿಲುಕಿ ತಾಲ್ಲೂಕಿನ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ ಐದು ಹಣಕಾಸು ಸಂಸ್ಥೆಗಳ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೃಷ್ಣಮೂರ್ತಿ ಧರ್ಮಸ್ಥಳ ಸೀಶಕ್ತಿ ಸ್ವಸಹಾಯ ಸಂಘ, ಉಜ್ಜೀವನ್, ಬಿಎಸ್‌ಎಸ್, ಗ್ರಾಮೀಣ ಕೂಟ, ಐಡಿಎಫ್‌ಎಸ್ …
ಮೈಸೂರು: ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಕುರಿ ಬಲಿಯಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಗ್ರಾಮದ ರೈತ ಮಹಿಳೆ ರಾಜಮ್ಮ ಎಂಬುವವರಿಗೆ ಸೇರಿದ ಕುರಿ ಮರಿ ಬಲಿಯಾಗಿರುವುದು. ರಾಜಮ್ಮ ಎಂದಿನಂತೆ ಕುರಿಯನ್ನು ಮೇಯಿಸಿಕೊಂಡು ಸಂಜೆ ವೇಳೆ ಮನೆಯತ್ತ ವಾಪಸ್ಸಾಗುವ …
ನಂಜನಗೂಡು: ಜಮೀನಿನಲ್ಲಿದ್ದ ರೈತನ ಮೇಲೆ ಚಿರತೆಯೊಂದು ದಾಳಿ ಮಾಡಿ, ನಂತರ ಮೇಕೆಯನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ದಾಳಿಯಿಂದ ಗ್ರಾಮದ ಮಹದೇವಯ್ಯ ಗಾಯಗೊಂಡಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೆ ಇದೇ ವೇಳೆ ಪಕ್ಕದಲ್ಲೇ ಮೇಯುತ್ತಿದ್ದ ಮೇಕೆ …
ಮೈಸೂರು: ನಿಗದಿತ ಬೆಲೆಗಿಂತ ೬೦ ರೂ. ಹೆಚ್ಚುವರಿ ದರಕ್ಕೆ ಅಡುಗೆ ಎಣ್ಣೆ ಮಾರಾಟ ಮಾಡಿದ ಎಸ್‌ಎಸ್‌ಜಿ ಸೂಪರ್ ಮಾರ್ಕೆಟ್ ವಿರುದ್ಧ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ. ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿಯ ಬಳಿ ಇರುವ ಎಸ್‌ಎಸ್‌ಜಿ ಸೂಪರ್ ಮಾರ್ಕೆಟ್‌ನಲ್ಲಿ ಸನ್ ಪ್ಯೂರ್ ಅಡುಗೆ …
ಮಲ್ಕುಂಡಿ: ನಂಜನಗೂಡು ತಾಲೂಕಿನಲ್ಲಿ ಹುಲಿ ದಾಳಿ ಹೆಚ್ಚಾಗಿದ್ದು, ಸಾಕು ಪ್ರಾಣಿಗಳನ್ನು ಕೊಂದು ಹಾಕುತ್ತಿವೆ. ಇದರಿಂದ ಜನಸಾಮಾನ್ಯರು ಹೊರ ಓಡಾಡಲು ಭಯಪಡುವಂತಾಗಿದೆ. ಇದೀಗ, ಹಾಡಾಗಲೇ ಹುಲಿ ದಾಳಿಯಿಂದ ಹಸು ಬಲಿಯಾಗಿರುವ ಘಟನೆ ಬಳ್ಳೂರ ಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಜೇಶ್ ಎಂಬವರು ಸೋಮವಾರ …
ಮೈಸೂರು: ನಾಗರಿಕ ಸಮಾಜದಲ್ಲಿ ಸಮಾಜಿಕ ಬಹಿಷ್ಕಾರ ಎನ್ನುವ ಅನಿಷ್ಟ ಪದ್ದತಿ ಬುಡ ಸಮೇತ ತೆಗೆದು ಹಾಕಬೇಕೆಂದು ಮನವ ಹಕ್ಕುಗಳ ಅಯೋಗದ ಅಧ್ಯಕ್ಷರಾದ ಶ್ಯಾಂಭಟ್ ಹೇಳಿದರು. ಇಂದು ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ, ಸಾಮಾಜಿಕ ಬಹಿಷ್ಕಾರ ಘಟನೆಗಳ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ …