Mysore
24
overcast clouds

Social Media

ಬುಧವಾರ, 27 ಮೇ 2026
Light
Dark

nanjanagudu

Homenanjanagudu

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ಆದರೆ ಇಷ್ಟು ವಿಶೇಷತೆಗಳಿದ್ದರೂ ವಿದ್ಯಾರ್ಥಿಗಳ ದಾಖಲಾತಿ ಕೇವಲ 40ಕ್ಕೆ ಸೀಮಿತವಾಗಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಜುಬಿಲಿಯಂಟ್ ಜೆನೆರಿಕ್ಸ್ ಲಿಮಿಟೆಡ್ ಕಂಪನಿಯ …

ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ ನಿವಾಸಿಗಳಾದ ಸುಲೇಮಾನ್‌ ಹಾಗೂ ಸಿದ್ದಿಕ್‌ ಪಾಷಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ನಂಜನಗೂಡು ಪಟ್ಟಣ ಮಾತ್ರವಲ್ಲದೆ ಹೆಚ್.ಡಿ‌.ಕೋಟೆ, ಬಿಳಿಗೆರೆ, ಟಿ.ನರಸೀಪುರ, ಬಿಳಿಕೆರೆ …

ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ ನಿದ್ರಿಸುತ್ತಿದ್ದವನ ಮೇಲೆ ಕಾರೊಂದು ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾ ಮುಂಜಾನೆ ನಡೆದಿದೆ. …

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನವಾದ ಇಂದು ಶಿವರಾತ್ರೀಶವರ ಶಿವಯೋಗಿಗಳ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಸಹಸ್ರಾರು ಸಂಖ್ಯೆಯ ಭಕ್ತರು ಭಾಗಿಯಾಗಿ ರಥೋತ್ಸವವನ್ನು ಕಣ್ತುಂಬಿಕೊಂಡರು. ಮಠದಲ್ಲಿ ಇಂದು ಬೆಳಿಗ್ಗೆಯಿಂದಲೇ …

ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಇನ್ನೇನು ಮೂರೇ ದಿನದಲ್ಲಿ ಶುರುವಾಗಲಿದ್ದು, ಸಡಗರ ಸಂಭ್ರಮಕ್ಕೆ ಸುತ್ತೂರು ಸಜ್ಜಾಗಿದೆ. ಸೋಮವಾರ ಜಾತ್ರೋತ್ಸವದ ಸಿದ್ಧತೆಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತಾಡಿದ …

ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ್ ಕರೆ ನೀಡಿದರು. ತಾಲ್ಲೂಕಿನ ಬದನವಾಳು ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭಾನುವಾರ ಭೇಟಿ ನೀಡಿ, …

ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ. ಕಳಲೆ ಗ್ರಾಮದ ದೊಡ್ಡ ಬೀದಿಯಲ್ಲಿ ತಾಯಿ ಮತ್ತು ಮಕ್ಕಳ ಜೊತೆ ವಾಸವಾಗಿದ್ದ ಸುಧಾ (30) ವರ್ಷದ …

ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು. ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು …

ನಂಜನಗೂಡು : ಇತ್ತೀಚಿನ ದಿನಗಳಲ್ಲಿ ನಂಜನಗೂಡಿನ ಕಾಡಂಚಿನ ಭಾಗಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕಾಡಾನೆಗಳಿಂದ ತಮ್ಮ ಕೃಷಿ ಉಳಿಸುವ ಜೊತೆಗೆ ತಮ್ಮ ಪ್ರಾಣವನ್ನೂ ಉಳಿಸಿಕೊಳ್ಳಬೇಕಾಗಿ ಪರಿಸ್ಥಿತಿ ರೈತರಿಗೆ ಎದುರಾಗಿದೆ. ತಾಲ್ಲೂಕಿನ ಬಳ್ಳೂರು ಹುಂಡಿಯ ಮುಖ್ಯರಸ್ತೆಯಲ್ಲಿ ಇಂದು ಬೆಳಗ್ಗೆ 8 ಗಂಟೆಯಲ್ಲಿ ಕಾಣಿಸಿಕೊಂಡ …

ನಂಜನಗೂಡು: ಪಾಗಲ್‌ ಪ್ರೇಮಿಯೋರ್ವ ಪ್ರೀತಿಸುವಂತೆ ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದ ಪರಿಣಾಮ ಮನನೊಂದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನಂಜನಗೂಡಿನ ನೀಲಕಂಠ ನಗರದ ದಿವ್ಯಾ ಎಂದು ಗುರುತಿಸಲಾಗಿದೆ. ದಿವ್ಯಾಳಿಗೆ ಆದಿತ್ಯ ಎಂಬಾತ …

Stay Connected​
error: Content is protected !!