Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

nanjangud

Homenanjangud

- ಶ್ರೀಧರ್ ಆರ್ ಭಟ್ ಮೈಸೂರು: ಸುಲಬ ಹೆರಿಗೆಗಾಗಿ ಈ ರಸ್ತೆಗೆ ಬನ್ನಿ ಎಂದು ಇಲ್ಲಿ ಫಲಕ ಹಾಕಿಲ್ಲ. ಆದರೆ, ರಸ್ತೆ ದುಸ್ಥಿತಿ ಹಾಗಿದೆ. ನಿತ್ಯ ಸಾವಿರಾರು ಜನ ಹಾಗೂ ವಾಹನಗಳ ಸಂಚರಿಸುವ ನಂಜನಗೂಡು ರಸಬಾಳೆ ಖ್ಯಾತಿಯ ದೇವರಸನಹಳ್ಳಿಯ ರಸ್ತೆಯೇ ಇದು. …

ಮೈಸೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೆ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದು ಸಿಎಂ ಕ್ಷೇತ್ರದಿಂದ ಮೈಕ್ರೋ ಫೈನಾನ್ಸ್‌ಗಳನ್ನು ತೊಲಗಿಸಬೇಕು ಎಂದು ರೈತ ಸಂಘ ಮತ್ತು ಪ್ರಗತಿಪರ ಸಂಘಟಕರು ಬೃಹತ್‌ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡಿನ ಸರ್ಕಾರಿ …

ಮೈಸೂರು : ದಕ್ಷಿಣಕಾಶಿ ನಂಜನಗೂಡು ತಾಲ್ಲೂಕು ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಅನುಷ್ಟಾನಿಸಿರುವ ಅಮೃತ ಸರೋವರ ಕೆರೆಗಳ ದಂಡೆಯಲಿ ಧ್ವಜಾರೋಹಣ ನೆರವೇರಿಸುವ ಮೂಲಕ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದೆ. ಬಿಳಿಗೆರೆ ಗ್ರಾಮ ಪಂಚಾಯಿತಿಯ ಕಾಮಹಳ್ಳಿ …

ಮೈಸೂರು : ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿರುವ ರಾಯರ ಮಠದಲ್ಲಿ ಗುರುಪೂರ್ಣಿಮೆ ಸಂಭ್ರಮ ಮನೆಮಾಡಿತ್ತು. ಈ ಮಠಕ್ಕೆ ರಾಘವೇಂದ್ರ ಸ್ವಾಮಿಗಳ ಮೂಲಮಠವೆಂದೂ ಸಹ ಕರೆಯಲಾಗುತ್ತಿದೆ. ಮುಂಜಾನೆಯಿಂದಲೇ ಗುರುಪೂರ್ಣಿಮೆ ಪ್ರಯುಕ್ತ ರಾಘವೇಂದ್ರ ಸ್ವಾಮಿಗಳ ಮೂರ್ತಿಗೆ ವಿಶೇಷವಾದ ಪೂಜೆ ಸಲ್ಲಿಸಲಾಯಿತು.ಅಲ್ಲದೆ ಭಕ್ತರ ದಂಡೇ ಮಠಕ್ಕೆ ಹರಿದು …

ಮೈಸೂರು : ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಜಲಾಶಯದಿಂದ ೭೦ ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದ್ದು, ಇದರಿಂದಾಗಿ ನಂಜನಗೂಡು ಬಳಿಯ ಮೈಸೂರು ಊಟಿ ರಸ್ತೆ ಬಂದ್‌ ಆಗಿದೆ. ಚಿಕ್ಕಯ್ಯನ ಛತ್ರ ಗ್ರಾಮದಿಂದ ಮಲ್ಲನಮೂಲೆ ಮಠದ ವರೆಗೆ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದು, …

ನಂಜನಗೂಡು : ಬಣ್ಣಾರಿ ಸಕ್ಕರೆ ಕಾರ್ಖಾನೆ ಕಬ್ಬುದರ 4000 ಘೋಷಣೆ ಮಾಡಲಿ. ರೈತರ ಹಳೆ ಬಾಕಿ ಟನ್ಗೆ 150 ರೂ ಕೊಡಬೇಕು ನಂತರ ಕಬ್ಬು ಸರಬರಾಜು ಮಾಡಲು ತೀರ್ಮಾನ ಮಾಡುತೇವೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ …

ನಂಜನಗೂಡು ; ಸತತ ಮಳೆಯಿಂದಾಗಿ ಎಚ್‌ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದಿಂದ ೩೬ ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿದ್ದು, ಇದರಿಂದಾಗಿ ಶ್ರೀಕಂಠೇಶ್ವರ ಸನ್ನಿಧಿಯಲ್ಲಿ ಸ್ವಚ್ಛಂದವಾಗಿ ಕಪಿಲೆ ಹರಿಯುತ್ತಿದ್ದಾಳೆ. ನಂಜನಗೂಡು ಸೇತುವೆ ಬಳಿ ಮೈದುಂಬಿ ಹರಿಯುತ್ತಿರುವ ಕಪಿಲೆಯ …

ನಂಜನಗೂಡು : ಜಾತಿ ವ್ಯವಸ್ಥೆಯಿಂದ ಅಸಮಾನತೆ ನಿರ್ಮಾಣವಾಗಿತ್ತು.ಕೆಲವರು ತಮ್ಮ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆಯನ್ನು ತಂದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡಿನಲ್ಲಿ ನಡೆದ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 133ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವರು ಈ ದೇಶದಲ್ಲಿ ಜಾತಿ …

ಮೈಸೂರು : ಬಾಬಾ ಸಾಹೇಬ್‌ ಅಂಬೇಡ್ಕರ್‌ ಹೇಳಿದ ರೀತಿ ಸರ್ಕಾರ ನಡೆಸಿದರೆ ಮಾತ್ರ ಅವರಿಗೆ ಗೌರವ ಸಲ್ಲಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡಿನಲ್ಲಿ ಏರ್ಪಡಿಸಿದ್ದ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 133ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರ …

ನಂಜನಗೂಡು: ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದ ರೈತರು ನಾಲೆ ನೀರಿಲ್ಲದೇ ಭತ್ತ ಬೆಳೆದಿದ್ದು ಪೂರ್ವ ಮುಂಗಾರು ಮಳೆ ಇವರ ಪಾಲಿಗೆ ವರದಾನವಾಗಿದೆ. ಯಾವುದೇ ನದಿ ಮೂಲವನ್ನು ಅವಲಂಬಿಸದೇ ಸುಮಾರು 50ಕ್ಕೂ ಹೆಚ್ಚಿನ ಎಕರೆಯಲ್ಲಿ ರೈತರು ಭತ್ತದ ಕೃಷಿ ಮಾಡಿದ್ದಾರೆ. ಈಗ ಭತ್ತವು …

Stay Connected​