Mysore
30
overcast clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

nanjangud

Homenanjangud

ನಂಜನಗೂಡು : ಜಾತಿ ವ್ಯವಸ್ಥೆಯಿಂದ ಅಸಮಾನತೆ ನಿರ್ಮಾಣವಾಗಿತ್ತು.ಕೆಲವರು ತಮ್ಮ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆಯನ್ನು ತಂದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡಿನಲ್ಲಿ ನಡೆದ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 133ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವರು ಈ ದೇಶದಲ್ಲಿ ಜಾತಿ …

ಮೈಸೂರು : ಬಾಬಾ ಸಾಹೇಬ್‌ ಅಂಬೇಡ್ಕರ್‌ ಹೇಳಿದ ರೀತಿ ಸರ್ಕಾರ ನಡೆಸಿದರೆ ಮಾತ್ರ ಅವರಿಗೆ ಗೌರವ ಸಲ್ಲಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡಿನಲ್ಲಿ ಏರ್ಪಡಿಸಿದ್ದ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 133ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರ …

ನಂಜನಗೂಡು: ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದ ರೈತರು ನಾಲೆ ನೀರಿಲ್ಲದೇ ಭತ್ತ ಬೆಳೆದಿದ್ದು ಪೂರ್ವ ಮುಂಗಾರು ಮಳೆ ಇವರ ಪಾಲಿಗೆ ವರದಾನವಾಗಿದೆ. ಯಾವುದೇ ನದಿ ಮೂಲವನ್ನು ಅವಲಂಬಿಸದೇ ಸುಮಾರು 50ಕ್ಕೂ ಹೆಚ್ಚಿನ ಎಕರೆಯಲ್ಲಿ ರೈತರು ಭತ್ತದ ಕೃಷಿ ಮಾಡಿದ್ದಾರೆ. ಈಗ ಭತ್ತವು …

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ದೇವನೂರು ಮಠದಲ್ಲಿ ಶ್ರೀ ಶ್ರೀ ಗುರುಮಲ್ಲೇಶ್ವರರ 125ನೇ ಆರಾಧನಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಹಸಿದು ಬಂದ ಸಾವಿರಾರು ಜನರಿಗೆ ಅನ್ನದಾಸೋಹ ಮಾಡಿ, ಇತಿಹಾಸ ಪ್ರಸಿದ್ಧವಾಗಿರುವ ದೇವನೂರಿನ ಶ್ರೀ ಶ್ರೀ ಗುರುಮಲ್ಲೇಶ್ವರ …

ನಂಜನಗೂಡು: 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಂಜನಗೂಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ನಂಜನಗೂಡು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಕುಮಾರ್ ಅವರು, ಪುರಾತನ ಕಾಲದಿಂದಲೂ ಯೋಗಾಸನ ನಡೆದು ಬಂದಿದೆ. ಭಾರತದ ಪರಂಪರೆಯಾದ …

ಮೈಸೂರು : ನಂಜನಗೂಡು ತಾಲ್ಲೂಕಿನ ವಿಶೇಷ ಮತಗಟ್ಟೆಗಳಲ್ಲಿ ಚುನಾವಣಾ ಸಿಬ್ಬಂದಿ ವಿಷಾಂಧಾರಿತ ಉಡುಗೆ ತೊಟ್ಟು ಕರ್ತವ್ಯಕ್ಕೆ ಹಾಜರಾಗಿ ಎಲ್ಲರ ಗಮನಸೆಳೆದರು. ತಾಂಡವಪುರ, ಹುಲ್ಲಹಳ್ಳಿ ಯತ್ನಿಕ್ ಮತಗಟ್ಟೆುಯಲ್ಲಿ ಬಿಳಿ ಪಂಚೆ, ಬಿಳಿ ಶರ್ಟ್, ಶಲ್ಯ, ಮೈಸೂರು ಪೇಟ ತೊಟ್ಟಿದ್ದು ಸಖಿ ಮತಗಟ್ಟೆಗಳಲ್ಲಿ ಗುಲಾಬಿ ಬಣ್ಣದ …

ಮೈಸೂರು : ನಂಜನಗೂಡು ಮದುವೆ ಸಮಾರಂಭದಲ್ಲಿ ಮದುವೆ ಸಂಭ್ರಮದಲ್ಲಿರುವ ನವ ವಧು ವರ ಮತದಾನ ಜಾಗೃತಿ ಮೂಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ನವಜೋಡಿ ಹೆಬ್ಯಾ ಗ್ರಾಮದ ತುಳಸಿ ಹಾಗೂ ಸೋಮೇಶ್ವರಪುರ ಗ್ರಾಮ ಗಿರೀಶ್ …

ಮೈಸೂರು : ಮತದಾನದ ದಿನ ರಜೆಯ ದಿನ ಅಲ್ಲ... ಅಂದು ಪ್ರವಾಸವನ್ನು ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಸಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ಸಾರ್ವಜನಿಕರಿಗೆ ಅರಿವು ಮೂಡಿಸಿತು. ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ …

ಮೈಸೂರು: ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಪ್ರತಿಭಟನಕಾರರು ತರಾಟೆಗೆ ತೆಗೆದುಕೊಂಡ ಘಟನೆ ಸಿಎಂ ತವರು ಕ್ಷೇತ್ರದಲ್ಲಿ ನಡೆದಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಂಜನಗೂಡು ತಾಲ್ಲೂಕಿನ ಮಲ್ಲುಪುರ ಗ್ರಾಮದಲ್ಲಿ ಸುನಿಲ್ ಬೋಸ್ ಪರ ಚುನಾವಣಾ …

ನಂಜನಗೂಡು: ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಜಲಸಮಾಧಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪದಲ್ಲಿರುವ ಕಬಿನಿ ಹತ್ವಾಳ್‌ ಕಟ್ಟೆಯಲ್ಲಿ ಜರುಗಿದೆ. ಮೃತ ಯುವಕ ಅಭಿಷೇಕ್(23) ನಂಜನಗೂಡಿನ ರಾಮಸ್ವಾಮಿ ಲೇಔಟ್‌ನ ನಿವಾಸಿಯಾಗಿದ್ದಾನೆ. ಪಟ್ಟಣದಿಂದ ಮೂವರು ಸ್ನೇಹಿತರ ಜೊತೆ ಈಜಲು ಬಂದಿದ್ದ …

Stay Connected​
error: Content is protected !!