ನಂಜನಗೂಡು : ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ನಮ್ಮ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, …
ನಂಜನಗೂಡು : ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ನಮ್ಮ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, …
ನಂಜನಗೂಡು: ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಣಸವಾಳು ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಹನೂರು| ಕಾಡಾನೆ ದಾಳಿ ವ್ಯಕ್ತಿ ಸಾವು ಕಾರ್ಮಿಕ ಲಿಂಗರಾಜು (35) ಎಂಬುವವರೇ ತೆಂಗಿನಮರದಿಂದ ಬಿದ್ದು ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಸಂತೋಷ್ ಎಂಬುವವರಿಗೆ …
ನಂಜನಗೂಡು: ಕೆಎಸ್‌ಆರ್‌ಟಿಸಿ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು-ಚಾಮರಾಜನಗರ ಮುಖ್ಯ ರಸ್ತೆಯಲ್ಲಿರುವ ದೊಡ್ಡಕವಲಂದೆಯ ಕೃಷ್ಣರಾಜಪುರ ಬಳಿ ನಡೆದಿದೆ. ಕಳೆದ ತಡರಾತ್ರಿ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ …
ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಲ್ಲಿ ನಾಳೆ ಪಂಚ ಮಹಾರಥೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ದೇವಸ್ಥಾನದ ಪ್ರಧಾನ ಆಗಮಿಕ ನಾಗಚಂದ್ರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿವೆ. ನಾಳೆ ಬೆಳಿಗ್ಗೆ 5ರಿಂದ 5.45ರವರೆಗೆ ಸಲ್ಲುವ ಶುಭ ಮುಹೂರ್ತದಲ್ಲಿ ಪಂಚ …
ಪ್ರಶಾಂತ್ ಎನ್ ಮಲ್ಲಿಕ್, ಮೈಸೂರು ಮೈಸೂರು: ದೇವಸ್ಥಾನದಲ್ಲಿ ದೇವರ ಮೇಲೆ ಇರುವ ಹೂವು ಗಳನ್ನು ಕಸದ ಬುಟ್ಟಿಗೆ ಹಾಕುವುದನ್ನು ಹಾಗೂ ಇಲ್ಲವಾದರೆ ಹೊರಗಡೆ ಸುರಿಯುವುದನ್ನು ನಾವು ನೋಡಿರುತ್ತೇವೆ ಆದರೆ ಮೈಸೂರು ಜಿಲ್ಲೆಯ ಪುರಾತನ ದೇವಾಲಯದಲ್ಲಿ ದೇವರ ಮೇಲೆ ಇರುವ ಹೂವು ಗಳನ್ನು …
ನಂಜನಗೂಡು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ನಡೆದಿದೆ. ಕುಮಾರ್ ಹಾಗೂ ಮಹೇಶ್ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು …
ಶ್ರೀಧರ್ ಆರ್. ಭಟ್ ನಂಜನಗೂಡು: ಯುಗಾದಿ ಹಬ್ಬದ ದಿನ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಸೇವಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಂಡೀಪುರ ರಕ್ಷಿತಾರಣ್ಯದ ಅಂಚಿನಲ್ಲಿರುವ ನಾಗಣಾಪುರ ಕಾಲೋನಿಯಲ್ಲಿ ನಡೆದಿದೆ. ನಾಗಣಾಪುರ ಆದಿವಾಸಿ ಕಾಲೋನಿಯ 54 ವರ್ಷದ ರಾಜು ಎಂಬಾತನೇ …
ನಂಜನಗೂಡು: ಯುಗಾದಿ ಹಬ್ಬಕ್ಕೆಂದು ಕೆರೆಯಲ್ಲಿ ಹಸು ತೊಳೆಯಲು ಹೋದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಾಮಳ್ಳಿಯಲ್ಲಿ ನಡೆದಿದೆ. ಮೃತರನ್ನು ಮುದ್ದೇಗೌಡ, ಬಸವೇಗೌಡ ಹಾಗೂ ವಿನೋದ್ ಎಂದು ಗುರುತಿಸಲಾಗಿದೆ. ಮೊದಲಿಗೆ ವಿನೋದ್ ಹಸುವನ್ನು ತೊಳೆಯಲು ಕೆರೆಯ …
ನಂಜನಗೂಡು: ಇಂದು ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ನಾಲ್ಕು ಜಯಂತಿಗಳ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಯುವ …
ಮೈಸೂರು: ಆಕ್ಸಿಜನ್ ಸೌಲಭ್ಯ ಇಲ್ಲದೇ ಸರ್ಕಾರಿ ಆಂಬುಲೆನ್ಸ್‌ನಲ್ಲಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ನಂಜನಗೂಡು ನಗರದ ರತ್ನಮ್ಮ ಹಾಗೂ ಕುಮಾರ್ ದಂಪತಿಯ ಮಗು ಸಾವನ್ನಪ್ಪಿದೆ. …