ಪ್ರತಿನಿತ್ಯ ನಂಜನಗೂಡು - ಗುಂಡ್ಲುಪೇಟೆ ಮಾರ್ಗದಲ್ಲಿ ನೂರಾರು ಜನರು ಸಾರಿಗೆ ಬಸ್‌ಗಳಲ್ಲಿ ಸಂಚರಿಸುತ್ತಾರೆ. ಇವರಲ್ಲಿ ಮುಖ್ಯವಾಗಿ ಉದ್ಯೋಗಿಗಳೇ ಹೆಚ್ಚಾಗಿದ್ದಾರೆ. ಆದರೆ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಎಲ್ಲ ಬಸ್‌ಗಳು ತುಂಬಿ ತುಳುಕುತ್ತಿರುತ್ತವೆ. ನಿಲ್ಲುವುದಕ್ಕೂ ಜಾಗವಿಲ್ಲದಷ್ಟು ಪ್ರಯಾಣಿಕರು ಇರುತ್ತಾರೆ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿ …


