Mysore
24
scattered clouds

Social Media

ಬುಧವಾರ, 26 ಮಾರ್ಚ್ 2025
Light
Dark

nanjangudu

Homenanjangudu

ನಂಜನಗೂಡು: ಇಂದು ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ನಾಲ್ಕು ಜಯಂತಿಗಳ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಯುವ …

ಮೈಸೂರು: ಆಕ್ಸಿಜನ್‌ ಸೌಲಭ್ಯ ಇಲ್ಲದೇ ಸರ್ಕಾರಿ ಆಂಬುಲೆನ್ಸ್‌ನಲ್ಲಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ನಂಜನಗೂಡು ನಗರದ ರತ್ನಮ್ಮ ಹಾಗೂ ಕುಮಾರ್‌ ದಂಪತಿಯ ಮಗು ಸಾವನ್ನಪ್ಪಿದೆ. …

ನಂಜನಗೂಡು: ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ದೂರು ನೀಡಿದ್ದರೂ ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಹಿಂದಿರುಗಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದ ಮಹದೇವ ಹಾಗೂ …

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕತ್ವಾಡಿಪುರ ಗ್ರಾಮದಲ್ಲಿ ಕೆಮಿಕಲ್‌ ಪದಾರ್ಥಗಳ ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ ದುರಂತ ಸಂಭವಿಸಿದೆ. ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕತ್ವಾಡಿಪುರ ಗ್ರಾಮದ ಗ್ಯಾಸ್‌ ಗೋಡೌನ್‌ ಬಳಿ ಇರುವ ಪದಾರ್ಥಗಳನ್ನು ತಂದು ಸಂಗ್ರಹಿಸಿಟ್ಟಿದ್ದು, ಇದ್ದಕ್ಕಿದ್ದಂತೆ ಕೆಮಿಕಲ್‌ …

ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾದ ನಂಜನಗೂಡಿನಲ್ಲಿ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದೆ. ಇಂದು ಬೆಳಗಿನ ಜಾವದಿಂದಲೇ ನಂಜನಗೂಡಿಗೆ ಭಕ್ತ ಸಾಗರ ಹರಿದು ಬರುತ್ತಿದ್ದು, ಶ್ರೀಕಂಠೇಶ್ವರನ ದೇವಾಲಯದಲ್ಲಿ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂದು ಮಹಾಶಿವರಾತ್ರಿ ಹಬ್ಬದ ಅಂಗವಾಗಿ ದೇವಾಲಯಕ್ಕೆ ಸಾವಿರಾರು …

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಹುಲಿಯೊಂದು ತನ್ನ ಮೂರು ಮರಿಗಳೊಂದಿಗೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಾರ್ಗವಾಗಿ ತೆರಳುತ್ತಿದ್ದ ವಾಹನ ಸವಾರರ ಮೊಬೈಲ್‌ನಲ್ಲಿ ಹುಲಿಗಳ ದೃಶ್ಯ ಸೆರೆಯಾಗಿದೆ. ವಾಹನ ಸವಾರರರನ್ನು ಕಂಡೊಡನೆ ಹುಲಿ ಘರ್ಜಿಸಿದ್ದು, …

ಮೈಸೂರು: ಮೈಕ್ರೋ ಫೈನಾನ್ಸ್‌ನಲ್ಲಿ ಮಾಡಿದ್ದ ಸಾಲಕ್ಕೆ ಹೆದರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು, ಇವರು ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ …

ನಂಜನಗೂಡು: ಮದುವೆ ಸಿದ್ಧತೆಯಲ್ಲಿರುವ ನಟ ಡಾಲಿ ಧನಂಜಯ್‌ ಅವರು ಇಂದು ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟ ಡಾಲಿ ಧನಂಜಯ್‌ ಅವರು ಲಗ್ನ ಪತ್ರಿಕೆ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ …

ನಂಜನಗೂಡು: ನಂಜನಗೂಡಿನ ತ್ಯಾಗರಾಜ ಕಾಲೋನಿಯಲ್ಲಿ ಪಾಳುಬಿದ್ದ ಮನೆಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಮನೆ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್‌ ಸ್ಥಳೀಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋವಿಂದರಾಜು ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಹಲವು ವರ್ಷಗಳಿಂದ ಈ ಹೆಂಚಿನ ಮನೆ ಪಾಳು ಬಿದ್ದಿತ್ತು. …

ಮೈಸೂರು: ನಂಜನಗೂಡಿನಲ್ಲಿ ಹಸುವಿನ ಬಾಲ ಕಟ್ಟು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯೆ ನೀಡಿದ್ದು, ಗೋಭಕ್ಷಕರಿಂದಲೇ ಈ ಘಟನೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ …

Stay Connected​