nanjangudu

ನಂಜನಗೂಡಿನಲ್ಲಿ ಮೂರು ಮರಿಗಳೊಂದಿಗೆ ಕಾಣಿಸಿಕೊಂಡ ಹುಲಿ

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಹುಲಿಯೊಂದು ತನ್ನ ಮೂರು ಮರಿಗಳೊಂದಿಗೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಾರ್ಗವಾಗಿ ತೆರಳುತ್ತಿದ್ದ ವಾಹನ…

1 year ago

ಮೈಸೂರು: ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ

ಮೈಸೂರು: ಮೈಕ್ರೋ ಫೈನಾನ್ಸ್‌ನಲ್ಲಿ ಮಾಡಿದ್ದ ಸಾಲಕ್ಕೆ ಹೆದರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು,…

1 year ago

ನಂಜುಂಡೇಶ್ವರನ ದರ್ಶನ ಪಡೆದ ನಟ ಡಾಲಿ ಧನಂಜಯ್‌

ನಂಜನಗೂಡು: ಮದುವೆ ಸಿದ್ಧತೆಯಲ್ಲಿರುವ ನಟ ಡಾಲಿ ಧನಂಜಯ್‌ ಅವರು ಇಂದು ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟ…

1 year ago

ನಂಜನಗೂಡಿನಲ್ಲಿ ಪಾಳುಬಿದ್ದ ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ

ನಂಜನಗೂಡು: ನಂಜನಗೂಡಿನ ತ್ಯಾಗರಾಜ ಕಾಲೋನಿಯಲ್ಲಿ ಪಾಳುಬಿದ್ದ ಮನೆಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಮನೆ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್‌ ಸ್ಥಳೀಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋವಿಂದರಾಜು ಎಂಬುವವರಿಗೆ…

1 year ago

ಗೋಮಾತೆಯ ಬಾಲ ಕಟ್ಟು ಮಾಡಿದ ಪ್ರಕರಣ: ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ

ಮೈಸೂರು: ನಂಜನಗೂಡಿನಲ್ಲಿ ಹಸುವಿನ ಬಾಲ ಕಟ್ಟು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯೆ ನೀಡಿದ್ದು, ಗೋಭಕ್ಷಕರಿಂದಲೇ ಈ ಘಟನೆ ನಡೆದಿದೆ ಎಂದು ಗಂಭೀರ…

1 year ago

ನಂಜನಗೂಡಿನಲ್ಲಿ ಹರಕೆಗೆ ಬಿಟ್ಟಿದ್ದ ಹಸುವಿನ ಬಾಲಕ್ಕೆ ಮಚ್ಚಿನೇಟು

ಮೈಸೂರು: ಚಾಮರಾಜನಗರದ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲದ ಮೇಲೆ ಮಚ್ಚು ಬೀಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ…

1 year ago

ಜಾನುವಾರು ಮೇಲೆ ಹುಲಿ ದಾಳಿ: ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಮೈಸೂರು: ಜಾನುವಾರು ಮೇಲೆ ಹುಲಿ ದಾಳಿ ಮಾಡಿದ್ದು, ಹುಲಿ ಸೆರೆ ಹಿಡಿಯುವಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ನಾಗಣಾಪುರ…

1 year ago

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಅದ್ಧೂರಿಯಾಗಿ ಜರುಗಿದ ಚಿಕ್ಕಜಾತ್ರೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಇಂದು ಚಿಕ್ಕಜಾತ್ರೆಯು ವಿಜೃಂಭಣೆಯಿಂದ ನೆರವೇರಿತು. ಮೊದಲಿಗೆ ನಂಜನಗೂಡು ಶಾಸಕ ದರ್ಶನ್‌ ಧ್ರುವನಾರಾಯಣ್‌ ಅವರು, ರಥಕ್ಕೆ ಪೂಜೆ ಸಲ್ಲಿಸಿ, ಹಗ್ಗ ಎಳೆಯುವ ಮೂಲಕ…

1 year ago

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನಾಳೆ ಚಿಕ್ಕಜಾತ್ರೆಯ ಸಂಭ್ರಮ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಾಳೆ ಚಿಕ್ಕಜಾತ್ರೆಯು ವಿಜೃಂಭಣೆಯಿಂದ ನೆರವೇರಲಿದೆ. ನಾಳೆ ಬೆಳಿಗ್ಗೆ 10.45ರಿಂದ 11.30ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಾವಿರಾರು ಮಂದಿ ಸಾರ್ವಜನಿಕರ ಹರ್ಘೋದ್ಘಾರದ ನಡುವೆ…

1 year ago

ನಂಜನಗೂಡು ಗ್ರಾಮಾಂತರ ಭಾಗದಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು:  ನಂಜನಗೂಡು ತಾಲ್ಲೂಕಿನ ಕೆಲ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ ಮೂಲದ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಪರಿಣಾಮ ಜನರು…

1 year ago