ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಹುಲಿಯೊಂದು ತನ್ನ ಮೂರು ಮರಿಗಳೊಂದಿಗೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಾರ್ಗವಾಗಿ ತೆರಳುತ್ತಿದ್ದ ವಾಹನ ಸವಾರರ ಮೊಬೈಲ್‌ನಲ್ಲಿ ಹುಲಿಗಳ ದೃಶ್ಯ ಸೆರೆಯಾಗಿದೆ. ವಾಹನ ಸವಾರರರನ್ನು ಕಂಡೊಡನೆ ಹುಲಿ ಘರ್ಜಿಸಿದ್ದು, …