ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ. ಕೋವಿಡ್ ನಂತರ ಗ್ರಾಹಕರಲ್ಲಿ ಅರಿವು ಹೆಚ್ಚುತ್ತಿರುವುದರಿಂದ, ಮೂಲೆಗುಂಪಾಗಿದ್ದ ಹುಚ್ಚೆಳ್ಳು, ಎಳ್ಳು, ಕುಸುಬೆ, ಹರಳು, ಅಗಸೆ ಮೊದಲಾದ ಎಣ್ಣೆಕಾಳು ಬೆಳೆಗಳಿಂದ ತಯಾರಾಗುವ …

