ನಂಜನಗೂಡು ಶ್ರೀಕಂಠೇಶ್ವರ ದೇಗುಲ ಧಾರ್ಮಿಕ ಕ್ಷೇತ್ರ ಮಾತ್ರವಲ್ಲ ಐತಿಹಾಸಿಕ ತಾಣವೂ ಹೌದು. ಇಲ್ಲಿರುವ ಪ್ರತಿಯೊಂದು ವಿಗ್ರಹ, ಪ್ರತಿಮೆಗಳು, ಕೆತ್ತನೆಗಳು, ಶಾಸನಗಳು, ಶಿಲಾ ಫಲಕಗಳು ಇತಿಹಾಸದತ್ತ ಬೆಳಕು ಚೆಲ್ಲುತ್ತವೆ. ದೇಗುಲದೊಳಗೆ ಶಿವ ನಾರಾಯಣರ ಆರಾಧನೆ ಶೈವ ಮತ್ತು ವೈಷ್ಣವ ಪರಂಪರೆಯ ಸಾಮರಸ್ಯಕ್ಕೆ ಉದಾಹರಣೆಯಾದರೆ …