ಬೆಂಗಳೂರು: ಬಳ್ಳಾರಿ ಗಲಭೆಗೆ ಕಾರಣಕರ್ತರಾದ ಶಾಸಕ ನಾರಾ ಭರತ್‍ರೆಡ್ಡಿಯನ್ನು ದ್ವೇಷಭಾಷಣ ಕಾಯ್ದೆಯಡಿ ಬಂಧಿಸಿ ಸರ್ಕಾರ ಜೈಲಿಗೆ ಏಕೆ ಹಾಕಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ವಿಧಾನಮಂಡಲದ ಉಭಯಸದನಗಳಲ್ಲಿ ಅಂಗೀಕರಿಸಿರುವ ಕರ್ನಾಟಕ ದ್ವೇಷಭಾಷಣ ನಿಯಂತ್ರಣ …




