ಪಾಂಡವಪುರ: ಸ್ಯಾಂಡಲ್‌ವುಡ್ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ ಮೈಸೂರಿನಿಂದ ಸ್ವಗ್ರಾಮಕ್ಕೆ ಬರುವ ಸಂದರ್ಭದಲ್ಲಿ ಹೃದಯಾಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಜ್ಞಾನೇಶ್ ಅವರು ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ …

