Narahalli gnanesh

ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್‌ ನಿಧನ

ಪಾಂಡವಪುರ: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ ಮೈಸೂರಿನಿಂದ ಸ್ವಗ್ರಾಮಕ್ಕೆ ಬರುವ ಸಂದರ್ಭದಲ್ಲಿ ಹೃದಯಾಘಾತವಾಗಿ…

5 days ago